Last Updated:
ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಹಾಗೂ ನಟ ರಣವೀರ್ ಸಿಂಗ್ ತಮ್ಮ ಕುಟುಂಬದಲ್ಲಿ ಮತ್ತೊಂದು ಸಂತಸದ ಕ್ಷಣವನ್ನು ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ.
ಬಾಲಿವುಡ್ ನಟಿ ದೀಪಿಕಾ ಪಡುಕೋಣೆ (Deepika Padukone) ಹಾಗೂ ನಟ ರಣವೀರ್ ಸಿಂಗ್ (Ranveer Singh) ತಮ್ಮ ಕುಟುಂಬದಲ್ಲಿ ಮತ್ತೊಂದು ಸಂತಸದ ಕ್ಷಣವನ್ನು ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ. ಮೊದಲ ಮಗುವಿನ ಆಗಮನದ ಬಳಿಕ ಇದೀಗ ದಂಪತಿ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಈ ನಡುವೆ ತಮ್ಮ ಕುಟುಂಬದ ಆತ್ಮೀಯ ಕ್ಷಣಗಳನ್ನು ಹಂಚಿಕೊಂಡಿರುವ ದೀಪಿಕಾ ಪಡುಕೋಣೆ, ಮಗಳು ದುವಾ ಹುಟ್ಟುಹಬ್ಬದ ಸಂಭ್ರಮವನ್ನೂ ವಿಶೇಷವಾಗಿ ಆಚರಿಸಿದ್ದಾರೆ. ಈ ಫೋಟೋಗಳಲ್ಲಿ ದೀಪಿಕಾ ತಮ್ಮ ಬೇಬಿಬಂಪ್ ತೋರಿಸಿಕೊಂಡಿದ್ದು, ಅಭಿಮಾನಿಗಳ ಗಮನ ಸೆಳೆದಿದೆ.














