Dharmendra Pradhan: ರಾಜೀನಾಮೆ ಕುರಿತು ಕೊನೆಗೂ ಮೌನ ಮುರಿದ ಧರ್ಮೇಂದ್ರ ಪ್ರಧಾನ್​! ಜೆನ್​ ಝೀ ಬಗ್ಗೆ ಹೇಳಿದ್ದೇನು? / Dharmendra Pradhan on Resignation Row | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews

ರಾಜೀನಾಮೆ ಬಗ್ಗೆ ಹೇಳಿದ್ದೇನು?


Last Updated:

ನೀಟ್ ಪತ್ರಿಕೆ ಸೋರಿಕೆ ವಿವಾದದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವರಾಗಿದ್ದ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದರು. ಇದೀಗ ಅವರು ಹದಿನಾಲ್ಕು ದಿನಗಳ ನಂತರ ಮೌನ ಮುರಿದಿದ್ದಾರೆ.

ರಾಜೀನಾಮೆ ಬಗ್ಗೆ ಹೇಳಿದ್ದೇನು?
ರಾಜೀನಾಮೆ ಬಗ್ಗೆ ಹೇಳಿದ್ದೇನು?

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ (NEET Paper Leak) ಪ್ರಕರಣದ ನಂತರ ದೇಶಾದ್ಯಂತ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದರು. ಆ ಸಂದರ್ಭದಲ್ಲಿ ‘ಜೆನ್​ ಝಡ್’ (Gen Z) ಎಂದು ಕರೆಯಲಾಗುವ ಯುವ ಪೀಳಿಗೆ ಬೀದಿಗಿಳಿದು ಪ್ರತಿಭಟನೆ ನಡೆಸಿದ್ದರು. ಈ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ಕೇಂದ್ರ ಶಿಕ್ಷಣ ಸಚಿವರಾಗಿದ್ದ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಸಲ್ಲಿಸಿದ್ದರು. ಇದೀಗ ಅವರು ಹದಿನಾಲ್ಕು ದಿನಗಳ ನಂತರ ಮೌನ ಮುರಿದಿದ್ದಾರೆ.



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed