Last Updated:
ಟಾಲಿವುಡ್ ಯುವ ನಿರ್ದೇಶಕ ಪವನ್ ಸಾಧಿನೇನಿ (awan Sadhineni) ಇದೀಗ ಗಂಭೀರ ಆರೋಪದ ಹಿನ್ನೆಲೆಯಲ್ಲಿ ಸುದ್ದಿಯಲ್ಲಿದ್ದಾರೆ. ನಟಿಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಅವರನ್ನು ಬಂಧಿಸಿದ್ದಾರೆ ಎಂದು ವರದಿಯಾಗಿದೆ.
ಟಾಲಿವುಡ್ ಯುವ ನಿರ್ದೇಶಕ ಪವನ್ ಸಾಧಿನೇನಿ (Pawan Sadhineni) ಇದೀಗ ಗಂಭೀರ ಆರೋಪದ ಹಿನ್ನೆಲೆಯಲ್ಲಿ ಸುದ್ದಿಯಲ್ಲಿದ್ದಾರೆ. ನಟಿಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಅವರನ್ನು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ್ದಾರೆ ಎಂದು ನಟಿ ಆರೋಪಿಸಿದ್ದು, ಈ ಪ್ರಕರಣದ ಹಿನ್ನೆಲೆಯಲ್ಲಿ ಪವನ್ ಅವರನ್ನು ಬಂಧಿಸಿ ರಿಮಾಂಡ್ಗೆ ಕಳುಹಿಸಲಾಗಿದೆ ಎನ್ನಲಾಗಿದೆ. ಪ್ರತಿಭಾವಂತ ನಿರ್ದೇಶಕನಾಗಿ ಗುರುತಿಸಿಕೊಂಡಿದ್ದ ಪವನ್ ಸಾಧಿನೇನಿ ವಿರುದ್ಧ ಕೇಳಿಬಂದಿರುವ ಈ ಆರೋಪ ಟಾಲಿವುಡ್ನಲ್ಲಿ ಚರ್ಚೆಗೆ ಕಾರಣವಾಗಿದೆ.














