Disha Salian Case: ದಿಶಾ ಸಾಲಿಯನ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್‌, FIRನಲ್ಲಿ ಮಹಾರಾಷ್ಟ್ರ ಮಾಜಿ ಸಿಎಂ ಸೇರಿ ಹಲವು ಗಣ್ಯರ ಹೆಸರು! | | ACTPnews

ದಿಶಾ ಸಾಲಿಯಾನ್


Last Updated:

ಈ ಪ್ರಕರಣದಲ್ಲಿ ಸಿಬಿಐ ಸಲ್ಲಿಸಿದ ಎಫ್‌ಐಆರ್‌ನಲ್ಲಿ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಮತ್ತು ಅವರ ಪುತ್ರ ಮತ್ತು ಮಾಜಿ ಸಚಿವ ಆದಿತ್ಯ ಠಾಕ್ರೆ ಸೇರಿದಂತೆ ಹಲವಾರು ಪ್ರಮುಖ ಹೆಸರುಗಳಿವೆ. ಕೊಲೆ, ಸಾಮೂಹಿಕ ಅತ್ಯಾಚಾರ, ಕ್ರಿಮಿನಲ್ ಪಿತೂರಿ, ಸಾಕ್ಷ್ಯ ನಾಶ ಮತ್ತು ಸುಳ್ಳು ಮಾಹಿತಿ ಒದಗಿಸುವಂತಹ ಗಂಭೀರ ಆರೋಪಗಳ ತನಿಖೆಗೆ ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

ದಿಶಾ ಸಾಲಿಯಾನ್
ದಿಶಾ ಸಾಲಿಯಾನ್

ಮುಂಬೈ(ಸೆ.14): ದಿವಂಗತ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯನ್ ಪ್ರಕರಣ ಮತ್ತೊಮ್ಮೆ ಸುದ್ದಿಯಲ್ಲಿದೆ. ಈ ಪ್ರಕರಣದಲ್ಲಿ ಸಿಬಿಐ ಸಲ್ಲಿಸಿದ ಎಫ್‌ಐಆರ್‌ನಲ್ಲಿ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಮತ್ತು ಅವರ ಪುತ್ರ ಮತ್ತು ಮಾಜಿ ಸಚಿವ ಆದಿತ್ಯ ಠಾಕ್ರೆ ಸೇರಿದಂತೆ ಹಲವಾರು ಪ್ರಮುಖ ಹೆಸರುಗಳಿವೆ. ಕೊಲೆ, ಸಾಮೂಹಿಕ ಅತ್ಯಾಚಾರ, ಕ್ರಿಮಿನಲ್ ಪಿತೂರಿ, ಸಾಕ್ಷ್ಯ ನಾಶ ಮತ್ತು ಸುಳ್ಳು ಮಾಹಿತಿ ಒದಗಿಸುವಂತಹ ಗಂಭೀರ ಆರೋಪಗಳ ತನಿಖೆಗೆ ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.



Source link

Leave a Reply

Your email address will not be published. Required fields are marked *

Search the Archives

Access over the years of investigative journalism and breaking reports

You May Have Missed