Last Updated:
ಬೆಂಗಳೂರಿನ ಸೆಂಟರ್ ಆಫ್ ಎಕ್ಸಲೆನ್ಸ್ನ 2ನೇ ಕ್ರೀಡಾಂಗಣದಲ್ಲಿ ನಡೆದ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಈಸ್ಟ್ ಜೋನ್ ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡೂ ವಿಭಾಗಗಳಲ್ಲೂ ಸಂಪೂರ್ಣ ಪ್ರಾಬಲ್ಯ ಸಾಧಿಸಿ ಗೆಲುವು ಸಾಧಿಸಿತು.
ಬೆಂಗಳೂರು: ದೇಶೀಯ ಕ್ರಿಕೆಟ್ನ ಪ್ರತಿಷ್ಠಿತ ಟೂರ್ನಿಯಾದ ದುಲೀಪ್ ಟ್ರೋಫಿಯಲ್ಲಿ ಭರ್ಜರಿ ಪ್ರದರ್ಶನ ನೀಡಿದ ಈಸ್ಟ್ ಜೋನ್ (ಪೂರ್ವ ವಲಯ) ತಂಡವು, ಈಶಾನ್ಯ ವಲಯ (North East Zone) ವಿರುದ್ಧ ಇನ್ನಿಂಗ್ಸ್ ಹಾಗೂ 210 ರನ್ಗಳ ಬೃಹತ್ ಜಯ ದಾಖಲಿಸಿ ಸೆಮಿಫೈನಲ್ಗೆ ಲಗ್ಗೆ ಇಟ್ಟಿದೆ. ಬೆಂಗಳೂರಿನ ಸೆಂಟರ್ ಆಫ್ ಎಕ್ಸಲೆನ್ಸ್ನ 2ನೇ ಕ್ರೀಡಾಂಗಣದಲ್ಲಿ ನಡೆದ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಈಸ್ಟ್ ಜೋನ್ ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡೂ ವಿಭಾಗಗಳಲ್ಲೂ ಸಂಪೂರ್ಣ ಪ್ರಾಬಲ್ಯ ಸಾಧಿಸಿ ಗೆಲುವು ಸಾಧಿಸಿತು.














