Duniya Vijay Son: ದುನಿಯಾ ವಿಜಯ್ ಪುತ್ರನಿಗೆ ಬಿಗ್ ರಿಲೀಫ್! ಹಲ್ಲೆ ಕೇಸ್‌ನಲ್ಲಿ ಕೋರ್ಟ್‌ನಿಂದ ನಿರೀಕ್ಷಣಾ ಜಾಮೀನು ಮಂಜೂರು | | ACTPnews

News18


Last Updated:

ಕನ್ನಡ ಚಿತ್ರರಂಗದ ನಟ ದುನಿಯಾ ವಿಜಯ್ ಪುತ್ರ ಸಾಮ್ರಾಟ್ ವಿಜಯ್ ವಿರುದ್ಧ ದಾಖಲಾಗಿದ್ದ ಹಲ್ಲೆ ಆರೋಪದ ಪ್ರಕರಣ ಇದೀಗ ಮತ್ತೊಂದು ತಿರುವು ಪಡೆದುಕೊಂಡಿದೆ.

News18
News18

ಕನ್ನಡ ಚಿತ್ರರಂಗದ ನಟ ದುನಿಯಾ ವಿಜಯ್ ಪುತ್ರ (Duniya Vijay Son)  ಸಾಮ್ರಾಟ್ ವಿಜಯ್ (Samrat Vijay) ವಿರುದ್ಧ ದಾಖಲಾಗಿದ್ದ ಹಲ್ಲೆ ಆರೋಪದ ಪ್ರಕರಣ ಇದೀಗ ಮತ್ತೊಂದು ತಿರುವು ಪಡೆದುಕೊಂಡಿದೆ. ಸಹ ವಿದ್ಯಾರ್ಥಿ ಮನೀಷ್ ಗೌಡ ನೀಡಿದ ದೂರಿನ ಆಧಾರದ ಮೇಲೆ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಸಾಮ್ರಾಟ್ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು. ಈ ಪ್ರಕರಣದಲ್ಲಿ ಇದೀಗ ಸಾಮ್ರಾಟ್ ವಿಜಯ್ ಗೆ ನಿರೀಕ್ಷಣಾ ಜಾಮೀನು ಮಂಜೂರಾಗಿದ್ದು, ಎಸಿಜೆಎಂ 6ನೇ ನ್ಯಾಯಾಲಯದ ಆದೇಶದಿಂದ ರಿಲೀಫ್ ಸಿಕ್ಕಂತಾಗಿದೆ.



Source link

Leave a Reply

Your email address will not be published. Required fields are marked *

Search the Archives

Access over the years of investigative journalism and breaking reports