ENG vs PAK: ಇಂಗ್ಲೆಂಡ್​ನಲ್ಲಿ ಪಾಕಿಸ್ತಾನಕ್ಕೆ ಮತ್ತೊಮ್ಮೆ ಮುಖಭಂಗ! ಸತತ 5ನೇ ಇನ್ನಿಂಗ್ಸ್​​ನಲ್ಲೂ 200ರೊಳಗೆ ಆಲೌಟ್ | ಕ್ರೀಡಾ ಸುದ್ದಿ | ACTPnews

ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್​​ನಲ್ಲಿ ಪಾಕಿಸ್ತಾನ 133ಕ್ಕೆ ಆಲೌಟ್


Last Updated:

ಇಂದು ಬರ್ಮಿಂಗ್ಹ್ಯಾಮ್‌ನಲ್ಲಿ ಪ್ರಾರಂಭವಾದ ಮೂರು ಟೆಸ್ಟ್ ಸರಣಿಯ ಅಂತಿಮ ಪಂದ್ಯದಲ್ಲಿ ಪಾಕಿಸ್ತಾನ ಕೇವಲ 133 ರನ್‌ಗಳಿಗೆ ಆಲೌಟ್ ಆಯಿತು.

ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್​​ನಲ್ಲಿ ಪಾಕಿಸ್ತಾನ 133ಕ್ಕೆ ಆಲೌಟ್
ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್​​ನಲ್ಲಿ ಪಾಕಿಸ್ತಾನ 133ಕ್ಕೆ ಆಲೌಟ್

ಮೊದಲ ಎರಡು ಟೆಸ್ಟ್ ಪಂದ್ಯಗಳಲ್ಲಿ ಸೋತ ನಂತರ ಸರಣಿಯನ್ನು ಈಗಾಗಲೇ ಕಳೆದುಕೊಂಡಿರುವ ಪಾಕಿಸ್ತಾನ (England vs Pakistan), ಮೂರನೇ ಟೆಸ್ಟ್ ಪಂದ್ಯದಲ್ಲೂ ಇದೇ ರೀತಿಯ ಸಂಕಷ್ಟದಲ್ಲಿದೆ. ಬರ್ಮಿಂಗ್ಹ್ಯಾಮ್‌ನ ಎಡ್ಜ್‌ಬಾಸ್ಟನ್‌ನಲ್ಲಿ ಇಂದು ಪ್ರಾರಂಭವಾದ ಮೂರನೇ ಮತ್ತು ಅಂತಿಮ ಟೆಸ್ಟ್‌ನ ಮೊದಲ ದಿನದಂದು ಪಾಕಿಸ್ತಾನ ತನ್ನ ಮೊದಲ ಇನ್ನಿಂಗ್ಸ್‌ನಲ್ಲಿ ಕೇವಲ 133 ರನ್‌ಗಳಿಗೆ ಆಲೌಟ್ ಆಗಿದೆ. ಮಧ್ಯಮ ಕ್ರಮಾಂಕದ ಬ್ಯಾಟರ್ ಸೌದ್ ಶಕೀಲ್ (Saud Shakeel) 43, ಅಲಿ ಅಬ್ಬಾಸ್ (21), ಮತ್ತು ರಾಜುಲ್ಲಾ (11) ಹೊರತುಪಡಿಸಿ, ಪಾಕಿಸ್ತಾನದ ಬೇರೆ ಯಾವುದೇ ಬ್ಯಾಟ್ಸ್‌ಮನ್ ಎರಡಂಕಿಯ ಮೊತ್ತ ದಾಟಲು ಸಾಧ್ಯವಾಗಲಿಲ್ಲ.



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed