Posted in Sports Explainer: ಸಿಎಸ್ಕೆ ಪ್ಲೇಆಫ್ ಪ್ರವೇಶಿಸಲು ಇನ್ನೆಷ್ಟು ಪಂದ್ಯ ಗೆಲ್ಲಬೇಕು; ಆರ್ಸಿಬಿಯಂತೆ ಕಂಬ್ಯಾಕ್ ಮಾಡಿದರೆ 6ನೇ ಕಪ್ ಕಷ್ಟವಲ್ಲ Pradiba April 12, 2025 ಐಪಿಎಲ್ 19ನೇ ಆವೃತ್ತಿಯಲ್ಲಿ ಸಿಎಸ್ಕೆ ತಂಡ ಪ್ಲೇಆಫ್ ಪ್ರವೇಶಿಸಬೇಕಾದರೆ, ಮುಂದೆ ಕಠಿಣ ಶ್ರಮ ಹಾಕಬೇಕಾಗುತ್ತದೆ. ಹಾಗಿದ್ದರೆ ಚೆನ್ನೈ ಸೂಪರ್ ಕಿಂಗ್ಸ್ ತಂಡ ಇನ್ನೆಷ್ಟು ಪಂದ್ಯ ಗೆಲ್ಲಬೇಕು? ತಂಡಕ್ಕೆ ಪ್ಲೇಆಫ್ ಪ್ರವೇಶಿಸುವ ಅವಕಾಶ ಇದೆಯಾ ಎಂಬುದನ್ನು ತಿಳಿಯೋಣ. Source link