Government Teachers: ಉಚಿತ ಊಟ, ವಸತಿ ಜೊತೆ 1 ಲಕ್ಷ ಸಂಬಳದ ಸರ್ಕಾರಿ ಶಿಕ್ಷಕ ಹುದ್ದೆ ನಿಮಗಾಗಿ ಕಾದಿದೆ, ಇಂದೇ ಅರ್ಜಿ ಸಲ್ಲಿಸಿ | | ACTPnews

ಶಿಕ್ಷಕ ಹುದ್ದೆ


Last Updated:

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವಸತಿ ಶಾಲೆಗಳಲ್ಲಿ 767 ಶಿಕ್ಷಕರ ಹುದ್ದೆಗಳ ನೇಮಕಾತಿಗೆ KEA ಅಧಿಸೂಚನೆ ಹೊರಡಿಸಿದೆ. ಅರ್ಹತೆ, ವಯೋಮಿತಿ, ವೇತನ, ಪರೀಕ್ಷೆ ಹಾಗೂ ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ.

ಶಿಕ್ಷಕ ಹುದ್ದೆ
ಶಿಕ್ಷಕ ಹುದ್ದೆ

ಬೆಂಗಳೂರು: ರಾಜ್ಯದ ವಿವಿಧ ವಸತಿ ಶಾಲೆಗಳಲ್ಲಿ ಶಿಕ್ಷಕ ಹುದ್ದೆಯ ನಿರೀಕ್ಷೆಯಲ್ಲಿದ್ದ ಬಿ.ಎಡ್ (B.Ed) ಹಾಗೂ ಸ್ನಾತಕೋತ್ತರ ಪದವೀಧರರಿಗೆ ಭರ್ಜರಿ ಸಿಹಿಸುದ್ದಿ. ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ (KREIS) ಅಧೀನದಲ್ಲಿ ಬರುವ ಮುರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಅಟಲ್ ಬಿಹಾರಿ ವಾಜಪೇಯಿ ಸೇರಿದಂತೆ ವಿವಿಧ ವಸತಿ ಶಾಲೆಗಳಲ್ಲಿ ಖಾಲಿಯಿರುವ 767 ‘ಗ್ರೂಪ್-ಸಿ’ ವೃಂದದ ಶಿಕ್ಷಕರ ಹುದ್ದೆಗಳ ನೇರ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.



Source link

Leave a Reply

Your email address will not be published. Required fields are marked *

Search the Archives

Access over the years of investigative journalism and breaking reports