Last Updated:
ಕೆಲವು ಸಿನಿಮಾಗಳು ದೊಡ್ಡ ಸ್ಟಾರ್ಗಳು, ಭಾರೀ ಬಜೆಟ್ ಅಥವಾ ಅದ್ಧೂರಿ ಪ್ರಚಾರದಿಂದ ಗಮನ ಸೆಳೆಯುತ್ತವೆ. ಆದರೆ ಹನುಮಾನ್ ಅಂಶ್ (Hanuman Ansh) ಸಿನಿಮಾ ಮಾತ್ರ ಇವೆಲ್ಲವನ್ನೂ ಮೀರಿ ತನ್ನದೇ ಆದ ರೀತಿಯಲ್ಲಿ ಪ್ರೇಕ್ಷಕರ ಮನಸ್ಸು ಗೆದ್ದಿದೆ.
ಕೆಲವು ಸಿನಿಮಾಗಳು ದೊಡ್ಡ ಸ್ಟಾರ್ಗಳು, ಭಾರೀ ಬಜೆಟ್ ಅಥವಾ ಅದ್ಧೂರಿ ಪ್ರಚಾರದಿಂದ ಗಮನ ಸೆಳೆಯುತ್ತವೆ. ಆದರೆ ಹನುಮಾನ್ ಅಂಶ್ (Hanuman Ansh) ಸಿನಿಮಾ ಮಾತ್ರ ಇವೆಲ್ಲವನ್ನೂ ಮೀರಿ ತನ್ನದೇ ಆದ ರೀತಿಯಲ್ಲಿ ಪ್ರೇಕ್ಷಕರ ಮನಸ್ಸು ಗೆದ್ದಿದೆ. ಕೇವಲ 2 ಕೋಟಿ ರೂ. ಬಜೆಟ್ನಲ್ಲಿ ನಿರ್ಮಾಣಗೊಂಡ ಈ ಸಿನಿಮಾ ಈಗ 200 ಕೋಟಿ ರೂ.ಗೂ ಅಧಿಕ ಗಳಿಕೆ ಮಾಡಿದೆ ಎನ್ನಲಾಗಿದ್ದು, ಬಿಡುಗಡೆಯಾಗಿ ತಿಂಗಳು ಸಮೀಪಿಸುತ್ತಿದ್ದರೂ ಬಾಕ್ಸ್ ಆಫೀಸ್ನಲ್ಲಿ ತನ್ನ ಓಟವನ್ನು ಮುಂದುವರಿಸಿದೆ. ಈ ಯಶಸ್ಸಿನ ನಡುವೆಯೇ ಸಿನಿಮಾದ ನಿರ್ಮಾಪಕಿ ಅನುಪ್ರಿಯಾ ನಾಗರ್ (Anupriya Nagar) ತೆಗೆದುಕೊಂಡಿರುವ ನಿರ್ಧಾರ ಈಗ ಎಲ್ಲರ ಗಮನ ಸೆಳೆಯುತ್ತಿದೆ.














