Hanuman Ansh: ‘ಹನುಮಾನ್ ಅಂಶ್’ಗೆ ಬಂಪರ್ ಗುಡ್‌ನ್ಯೂಸ್; ಬಾಕ್ಸ್ ಆಫೀಸ್‌ನಲ್ಲಿ ಧಮಾಕಾ ಬಳಿಕ ತೆರಿಗೆ ವಿನಾಯಿತಿ! | | ACTPnews

News18


Last Updated:

ನೀಮ್ ಕರೋಲಿ ಬಾಬಾ (Neem Karoli Baba) ಜೀವನ ಮತ್ತು ಆಧ್ಯಾತ್ಮಿಕ ಸಂದೇಶಗಳನ್ನು ಆಧರಿಸಿರುವ ಈ ಚಿತ್ರವನ್ನು ಉತ್ತರಾಖಂಡದಲ್ಲಿ ತೆರಿಗೆ ಮುಕ್ತಗೊಳಿಸುವುದಾಗಿ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಘೋಷಿಸಿದ್ದಾರೆ. ಡೆಹ್ರಾಡೂನ್‌ನ ಚಿತ್ರಮಂದಿರದಲ್ಲಿ ಸಿನಿಮಾ ವೀಕ್ಷಿಸಿದ ಬಳಿಕ ಸಿಎಂ ಈ ಘೋಷಣೆ ಮಾಡಿದ್ದಾರೆ.

News18
News18

ಕಡಿಮೆ ಬಜೆಟ್‌ನಲ್ಲಿ ನಿರ್ಮಾಣವಾಗಿ ಬಾಕ್ಸ್ ಆಫೀಸ್‌ನಲ್ಲಿ ನಿರೀಕ್ಷೆಗೂ ಮೀರಿ ಸದ್ದು ಮಾಡುತ್ತಿರುವ ‘ಹನುಮಾನ್ ಅಂಶ್’ (Hanuman Ansh) ಸಿನಿಮಾಗೆ ಮತ್ತೊಂದು ದೊಡ್ಡ ಗುಡ್‌ನ್ಯೂಸ್ ಸಿಕ್ಕಿದೆ. ನೀಮ್ ಕರೋಲಿ ಬಾಬಾ (Neem Karoli Baba) ಜೀವನ ಮತ್ತು ಆಧ್ಯಾತ್ಮಿಕ ಸಂದೇಶಗಳನ್ನು ಆಧರಿಸಿರುವ ಈ ಚಿತ್ರವನ್ನು ಉತ್ತರಾಖಂಡದಲ್ಲಿ ತೆರಿಗೆ ಮುಕ್ತಗೊಳಿಸುವುದಾಗಿ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಘೋಷಿಸಿದ್ದಾರೆ. ಡೆಹ್ರಾಡೂನ್‌ನ ಚಿತ್ರಮಂದಿರದಲ್ಲಿ ಸಿನಿಮಾ ವೀಕ್ಷಿಸಿದ ಬಳಿಕ ಸಿಎಂ ಈ ಘೋಷಣೆ ಮಾಡಿದ್ದಾರೆ.



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed