Last Updated:
ಬಾಕ್ಸ್ ಆಫೀಸ್ನಲ್ಲಿ ನಿರೀಕ್ಷೆಗೂ ಮೀರಿದ ಗೆಲುವು ಕಂಡಿರುವ ಹನುಮಾನ್ ಅಂಶ್ (Hanuman Ansh) ಸಿನಿಮಾ ಇದೀಗ ಮತ್ತೊಂದು ಕಾರಣಕ್ಕೆ ಸುದ್ದಿಯಾಗಿದೆ.
ಬಾಕ್ಸ್ ಆಫೀಸ್ನಲ್ಲಿ ನಿರೀಕ್ಷೆಗೂ ಮೀರಿದ ಗೆಲುವು ಕಂಡಿರುವ ಹನುಮಾನ್ ಅಂಶ್ (Hanuman Ansh) ಸಿನಿಮಾ ಇದೀಗ ಮತ್ತೊಂದು ಕಾರಣಕ್ಕೆ ಸುದ್ದಿಯಾಗಿದೆ. ಕೇವಲ 2 ಕೋಟಿ ರೂಪಾಯಿ ಬಜೆಟ್ನಲ್ಲಿ ನಿರ್ಮಾಣಗೊಂಡು 205 ಕೋಟಿ ರೂಪಾಯಿಗೂ ಹೆಚ್ಚು ಗಳಿಸಿರುವ ಈ ಸಿನಿಮಾ ಆಸ್ಕರ್ ಪ್ರಶಸ್ತಿಯ ಅತ್ಯುತ್ತಮ ಅಂತಾರಾಷ್ಟ್ರೀಯ ಫೀಚರ್ ಫಿಲ್ಮ್ ವಿಭಾಗದಲ್ಲಿ ಭಾರತವನ್ನು ಪ್ರತಿನಿಧಿಸುವ ಸ್ಪರ್ಧೆಯಿಂದ ಹೊರಗುಳಿದಿದೆ.














