Hindu Temple Demolition: ಪಾಕ್​​ನಲ್ಲಿ ಮುಂದುವರಿದ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ! ಮದರಸಾ ವಿಸ್ತರಿಸಲು 100 ವರ್ಷಗಳ ಹಳೆಯ ಹಿಂದೂ ದೇವಾಲಯ ಧ್ವಂಸ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews

ಪಾಕಿಸ್ತಾನದಲ್ಲಿ ಹಿಂದೂ ದೇವಾಲಯ ಧ್ವಂಸ


Last Updated:

ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಶತಮಾನಕ್ಕೂ ಹಳೆಯದಾದ ಐತಿಹಾಸಿಕ ಹಿಂದೂ ದೇವಾಲಯವನ್ನು ಧ್ವಂಸಗೊಳಿಸಿರುವ ಘಟನೆಗೆ ಸಂಬಂಧಿಸಿದಂತೆ ಭಾರತ ಸರ್ಕಾರ ಬುಧವಾರ ಪಾಕಿಸ್ತಾನದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ.

ಪಾಕಿಸ್ತಾನದಲ್ಲಿ ಹಿಂದೂ ದೇವಾಲಯ ಧ್ವಂಸ
ಪಾಕಿಸ್ತಾನದಲ್ಲಿ ಹಿಂದೂ ದೇವಾಲಯ ಧ್ವಂಸ

ಪಾಕಿಸ್ತಾನದ (Pakistan) ಪಂಜಾಬ್ ಪ್ರಾಂತ್ಯದಲ್ಲಿ 100 ವರ್ಷ ಹಳೆಯ ಹಿಂದೂ ದೇವಾಲಯವನ್ನು (Temple) ಧ್ವಂಸಗೊಳಿಸಿರುವ ಘಟನೆ ಬೆಳಕಿಗೆ ಬಂದಿದೆ. ಲಾಹೋರ್‌ನಿಂದ (Lahore) ಸುಮಾರು 130 ಕಿಲೋಮೀಟರ್ ದೂರದಲ್ಲಿರುವ ನಾರೋವಾಲ್ ಜಿಲ್ಲೆಯ ಸಿರಾಜ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಸುಮಾರು 1,000 ಚದರ ಮೀಟರ್ ವಿಸ್ತೀರ್ಣದ ಜಾಗದಲ್ಲಿದ್ದ 100 ವರ್ಷ ಹಳೆಯ ಹಿಂದೂ ದೇವಾಲಯವನ್ನು ಆಗಸ್ಟ್ 21 ರಂದು ಧಾರ್ಮಿಕ ಉಗ್ರಗಾಮಿಗಳ ಗುಂಪೊಂದು ಧ್ವಂಸಗೊಳಿಸಿದೆ ಎಂದು ಸ್ಥಳೀಯ ನಿವಾಸಿಗಳು ಮತ್ತು ಅಲ್ಪಸಂಖ್ಯಾತ ಸಂಘಟನೆಗಳು ಆರೋಪಿಸಿವೆ.



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed