Hockey Asia Cup: ಜೂನಿಯರ್ ಮಹಿಳಾ ಹಾಕಿ ಏಷ್ಯಾ ಕಪ್‌ನಲ್ಲಿ ಫೈನಲ್‌ಗೆ ಲಗ್ಗೆ, ದಕ್ಷಿಣ ಕೊರಿಯಾವನ್ನು ಮಣಿಸಿದ ಭಾರತ | ಕ್ರೀಡಾ ಸುದ್ದಿ | ACTPnews

News18


Last Updated:

ದಕ್ಷಿಣ ಕೊರಿಯಾ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲಿ ಭಾರತ ತಂಡದ ಪರ ಸುಪ್ರಿಯಾ ಅದ್ಭುತ ಆಟವಾಡಿದರು, ಹ್ಯಾಟ್ರಿಕ್ ಗೋಲು ಗಳಿಸಿದರು. ಪಂದ್ಯದ 17 ನೇ ನಿಮಿಷದಲ್ಲಿ ಭಾರತ ತಂಡದ ಪರ ಸುಪ್ರಿಯಾ ಗೋಲು ಗಳಿಸಿದರು.

News18
News18

ನವದೆಹಲಿ: ಸುಪ್ರಿಯಾ ಅವರ ಹ್ಯಾಟ್ರಿಕ್ ಮತ್ತು ಮಧು ಮತ್ತು ಸುಖವೀರ್ ಕೌರ್ ಅವರ ಅದ್ಭುತ ಪ್ರದರ್ಶನದಿಂದಾಗಿ, ಭಾರತವು AHF ಜೂನಿಯರ್ ಮಹಿಳಾ ಏಷ್ಯಾ ಕಪ್‌ನ ಸೆಮಿಫೈನಲ್‌ನಲ್ಲಿ (Junior Women’s Hockey Asia Cup) ದಕ್ಷಿಣ ಕೊರಿಯಾವನ್ನು 5-1 ಗೋಲುಗಳಿಂದ ಸೋಲಿಸಿ ಫೈನಲ್ ಪ್ರವೇಶಿಸಿದೆ.



Source link

Leave a Reply

Your email address will not be published. Required fields are marked *

Search the Archives

Access over the years of investigative journalism and breaking reports