Hrithik Roshan: 52ರ ಹರೆಯದಲ್ಲಿ ಹೃತಿಕ್ ರೋಷನ್ ಸಿಂಗಲ್? ಡೇಟಿಂಗ್ ಆ್ಯಪ್‌ನಲ್ಲಿ ಕಾಣಿಸಿಕೊಂಡ ಹಾಟ್ ಪ್ರೊಫೈಲ್! | | ACTPnews

ಹೃತಿಕ್ ರೋಷನ್


Last Updated:

ಹೈ ಪ್ರೊಫೈಲ್ ಡೇಟಿಂಗ್ ಆ್ಯಪ್‌ನಲ್ಲಿ ಹೃತಿಕ್ ರೋಷನ್ ಪ್ರೊಫೈಲ್ ಕಾಣಿಸಿಕೊಂಡಿದೆ ಎನ್ನಲಾದ ಸ್ಕ್ರೀನ್‌ಶಾಟ್‌ಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಅಭಿಮಾನಿಗಳಲ್ಲಿ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿವೆ.

ಹೃತಿಕ್ ರೋಷನ್
ಹೃತಿಕ್ ರೋಷನ್

ಬಾಲಿವುಡ್‌ನ ಗ್ರೀಕ್ ಗಾಡ್ (Greek God Of Bollywood) ಎಂದೇ ಖ್ಯಾತರಾಗಿರುವ ಹೃತಿಕ್ ರೋಷನ್ (Hrithik Roshan) ತಮ್ಮ ಸಿನಿಮಾಗಳಿಗಿಂತಲೂ ಕೆಲವೊಮ್ಮೆ ವೈಯಕ್ತಿಕ ಜೀವನದ ವಿಚಾರಗಳಿಂದ ಹೆಚ್ಚು ಸುದ್ದಿಯಾಗುತ್ತಾರೆ. ಕಳೆದ ಕೆಲವು ವರ್ಷಗಳಿಂದ ಗಾಯಕಿ ಹಾಗೂ ನಟಿ ಸಬಾ ಆಜಾದ್ ಜೊತೆಗಿನ ಸಂಬಂಧದ ಕಾರಣಕ್ಕೆ ಹೃತಿಕ್ ಸಾಕಷ್ಟು ಗಮನ ಸೆಳೆದಿದ್ದರು. ಆದರೆ ಇದೀಗ ಈ ಜೋಡಿಯ ಸಂಬಂಧದ ಬಗ್ಗೆ ಹೊಸದೊಂದು ಚರ್ಚೆ ಶುರುವಾಗಿದೆ. ಹೈ ಪ್ರೊಫೈಲ್ ಡೇಟಿಂಗ್ ಆ್ಯಪ್‌ನಲ್ಲಿ ಹೃತಿಕ್ ರೋಷನ್ ಪ್ರೊಫೈಲ್ ಕಾಣಿಸಿಕೊಂಡಿದೆ ಎನ್ನಲಾದ ಸ್ಕ್ರೀನ್‌ಶಾಟ್‌ಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಅಭಿಮಾನಿಗಳಲ್ಲಿ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿವೆ.



Source link

Leave a Reply

Your email address will not be published. Required fields are marked *

Search the Archives

Access over the years of investigative journalism and breaking reports