Imran Khan: ಇಮ್ರಾನ್ ಖಾನ್‌ಗೆ ಸುಪ್ರೀಂ ಕೋರ್ಟ್‌ನಿಂದ ದೊಡ್ಡ ರಿಲೀಫ್! ಇದೊಂದು ಕಾರಣಕ್ಕೆ ಜೈಲಿನಿಂದ ರಿಲೀಸ್​ / Imran Khan Gets Major Relief From the Supreme Court! | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews

ಇಮ್ರಾನ್​ ಖಾನ್​​ಗೆ ಬಿಗ್​ ರಿಲೀಫ್​!


Last Updated:

ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಪ್ರಸ್ತುತ ಪಾಕಿಸ್ತಾನದ ಅಡಿಯಾಲ ಜೈಲಿನಲ್ಲಿದ್ದಾರೆ. ಆದರೆ ಅವರಿಗೆ ಈಗ ಸುಪ್ರೀಂ ಕೋರ್ಟ್‌ನಿಂದ ಗಮನಾರ್ಹ ಪರಿಹಾರ ಸಿಕ್ಕಿದೆ. ಅವರ ಆರೋಗ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಚಿಕಿತ್ಸೆಗಾಗಿ ಅವರನ್ನು ತಕ್ಷಣ ಖಾಸಗಿ ಆಸ್ಪತ್ರೆಗೆ ದಾಖಲಿಸುವಂತೆ ಆದೇಶಿಸಿದೆ.

ಇಮ್ರಾನ್​ ಖಾನ್​​ಗೆ ಬಿಗ್​ ರಿಲೀಫ್​!
ಇಮ್ರಾನ್​ ಖಾನ್​​ಗೆ ಬಿಗ್​ ರಿಲೀಫ್​!

ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಗೆ ಪಾಕಿಸ್ತಾನ ಸುಪ್ರೀಂ ಕೋರ್ಟ್‌ನಿಂದ (Supreme Court) ಬಿಗ್​ ರಿಲೀಫ್​ ಸಿಕ್ಕಿದೆ. ಜೈಲಿನಲ್ಲಿರುವ ಮಾಜಿ ಪ್ರಧಾನಿ ಇಮ್ರಾನ್ ಖಾನ್ (Imran Khan) ಅವರ ಆರೋಗ್ಯದ ಬಗ್ಗೆ ಪಾಕಿಸ್ತಾನ ಸುಪ್ರೀಂ ಕೋರ್ಟ್ ಕಳವಳ ವ್ಯಕ್ತಪಡಿಸಿದೆ. ಇದಲ್ಲದೆ, ಅವರನ್ನು ಚಿಕಿತ್ಸೆಗಾಗಿ ತಕ್ಷಣ ಆಸ್ಪತ್ರೆಗೆ ಸ್ಥಳಾಂತರಿಸುವಂತೆ ಆದೇಶ ನೀಡಿದೆ. ಅಂದರೆ ಇಸ್ಲಾಮಾಬಾದ್‌ನ ಶಿಫಾ ಅಂತರರಾಷ್ಟ್ರೀಯ ಆಸ್ಪತ್ರೆಗೆ ವರ್ಗಾಯಿಸಲು ಸುಪ್ರೀಂ ಕೋರ್ಟ್ ಆದೇಶಿಸಿದೆ.



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed