IND vs AFG: ಅಫ್ಘಾನ್​ ಟಿ20 ಸರಣಿಗೂ ಮುನ್ನ ಟೀಮ್ ಇಂಡಿಯಾಗೆ ಆಘಾತ! ಸ್ಟಾರ್ ಆಲ್​ರೌಂಡರ್ ಸರಣಿಯಿಂದ ಔಟ್? | ಕ್ರೀಡಾ ಸುದ್ದಿ | ACTPnews

ಭಾರತ ಟಿ20 ತಂಡ

[ad_1]

Last Updated:



ಹಾರ್ದಿಕ್ ಅಭ್ಯಾಸ ಮಾಡುವಾಗ ಅವರು ತಮ್ಮ ಕಾಲಿಗೆ ಗಾಯ ಮಾಡಿಕೊಂಡಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. ಇದರಿಂದಾಗಿ ಅವರು ಅಫ್ಘಾನಿಸ್ತಾನ ವಿರುದ್ಧದ T20 ಸರಣಿಯಿಂದ ಅವರು ಹೊರಗುಳಿಯಬಹುದು ಎನ್ನಲಾಗುತ್ತಿದೆ.

ಭಾರತ ಟಿ20 ತಂಡ
ಭಾರತ ಟಿ20 ತಂಡ

ಅಫ್ಘಾನಿಸ್ತಾನ ವಿರುದ್ಧದ T20 ಸರಣಿಗೂ ಮುನ್ನ ಟೀಮ್ ಇಂಡಿಯಾಕ್ಕೆ ಭಾರೀ ಹಿನ್ನಡೆಯಾಗಿದೆ. ಸ್ಟಾರ್ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಮತ್ತೆ ಗಾಯಗೊಂಡಿದ್ದು, ಪುನರಾಗಮನ ಮತ್ತಷ್ಟು ವಿಳಂಬವಾಗುವ ಸಾಧ್ಯತೆ ಇದೆ. 2026 ರ ಐಪಿಎಲ್ ಸೀಸನ್‌ನಿಂದ ಗಾಯದ ಕಾರಣದಿಂದಾಗಿ ಹೊರಗುಳಿದಿರುವ ಹಾರ್ದಿಕ್, ಪ್ರಸ್ತುತ ಬೆಂಗಳೂರಿನ ಬಿಸಿಸಿಐ ಸೆಂಟರ್ ಆಫ್ ಎಕ್ಸಲೆನ್ಸ್ (CoE) ನಲ್ಲಿ ಪುನರ್ವಸತಿ ಪಡೆಯುತ್ತಿದ್ದಾರೆ. ಹಿಂದಿನ ಗಾಯದಿಂದ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದಾರೆ. ಸೆಪ್ಟೆಂಬರ್ 13 ರಿಂದ ತವರು ನೆಲದಲ್ಲಿ ಪ್ರಾರಂಭವಾಗಲಿರುವ ಅಫ್ಘಾನಿಸ್ತಾನ ವಿರುದ್ಧದ ಮೂರು ಪಂದ್ಯಗಳ T20 ಸರಣಿಯ ಸಮಯದಲ್ಲಿ ತಂಡಕ್ಕೆ ಮರಳುತ್ತಾರೆ ಎಂದು ಎಲ್ಲರೂ ನಿರೀಕ್ಷಿಸಿದ್ದರು. ಆದರೆ ಈಗ ಅವರಿಗೆ ಹೊಸ ಗಾಯವಾಗಿದೆ ಎನ್ನಲಾಗುತ್ತಿದ್ದು, ಪುನರಾಗಮನ ವಿಳಂಬವಾಗಬಹುದು ಎಂದು ವರದಿಗಳಿಂದ ತಿಳಿದು ಬಂದಿದೆ.

[ad_2]

Source link

Leave a Reply

Your email address will not be published. Required fields are marked *

Search the Archives

Access over the years of investigative journalism and breaking reports