Last Updated:
ಟಾಸ್ ಸೋತು ಬ್ಯಾಟಿಂಗ್ ಮಾಡಿದ ಅಫ್ಘಾನಿಸ್ತಾನ ತಂಡವನ್ನ ಕೇವಲ 156/8 ರನ್ಗಳಿಗೆ ನಿಯಂತ್ರಿಸಿದೆ. ಆಲ್ರೌಂಡರ್ ಅಜ್ಮತುಲ್ಹಾ ಒಮರ್ಝೈ ಅಜೇಯ 64 ರನ್ ಸಿಡಿಸಿ ತಂಡದ ಮೊತ್ತ 150ರ ಗಡಿ ದಾಟಲು ನೆರವಾದರು.
ಭಾರತ ಮತ್ತು ಅಫ್ಘಾನಿಸ್ತಾನ ನಡುವೆ ಇಂದು (ಸೆಪ್ಟೆಂಬರ್ 13, 2026) ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೊದಲ ಟಿ20 (T20I) ಪಂದ್ಯದಲ್ಲಿ ಭಾರತದ ಬೌಲರ್ಗಳು ಸಂಪೂರ್ಣ ಪ್ರಾಬಲ್ಯ ಸಾಧಿಸಿದರು. ಟಾಸ್ ಸೋತು ಬ್ಯಾಟಿಂಗ್ ಮಾಡಿದ ಅಫ್ಘಾನಿಸ್ತಾನ ತಂಡವನ್ನ ಕೇವಲ 156/8 ರನ್ಗಳಿಗೆ ನಿಯಂತ್ರಿಸಿದೆ. ಆಲ್ರೌಂಡರ್ ಅಜ್ಮತುಲ್ಲಾ ಒಮರ್ಜಾಯ್ ಅಜೇಯ 64 ರನ್ ಸಿಡಿಸಿ ತಂಡದ ಮೊತ್ತ 150ರ ಗಡಿ ದಾಟಲು ನೆರವಾದರು. ಆ












