IND vs AFG: ಅವರಿಬ್ಬರು ಮಾಡಿದ ತಪ್ಪಾದರೂ ಏನು? ಪದೇ ಪದೇ ಅವರಿಗೆ ಏಕೆ ಅನ್ಯಾಯ? ಅಗರ್ಕರ್ ವಿರುದ್ಧ ಮಾಜಿ ಕ್ರಿಕೆಟರ್ ಆಕ್ರೋಶ | ಕ್ರೀಡಾ ಸುದ್ದಿ | ACTPnews

ಭಾರತ ತಂಡ


Last Updated:

ಟೀಮ್ ಇಂಡಿಯಾ ಸೆಪ್ಟೆಂಬರ್ 13, 15 ಮತ್ತು 17 ರಂದು ನವದೆಹಲಿಯಲ್ಲಿ ಅಫ್ಘಾನಿಸ್ತಾನ ವಿರುದ್ಧ ಮೂರು ಪಂದ್ಯಗಳ ಟಿ20 ಸರಣಿಯನ್ನು ಆಡಲಿದೆ. ಈ ಸರಣಿಗಾಗಿ ಆಯ್ಕೆ ಸಮಿತಿಯು ಶ್ರೇಯಸ್ ಅಯ್ಯರ್ ನೇತೃತ್ವದಲ್ಲಿ 15 ಸದಸ್ಯರ ತಂಡವನ್ನು ಪ್ರಕಟಿಸಿದೆ.

ಭಾರತ ತಂಡ
ಭಾರತ ತಂಡ

ಟೀಮ್ ಇಂಡಿಯಾ ಮಾಜಿ ಕ್ರಿಕೆಟಿಗ ವಾಸಿಮ್ ಜಾಫರ್ (Wasim Jaffer) ಅಜಿತ್ ಅಗರ್ಕರ್ (Ajit Agarkar) ನೇತೃತ್ವದ ಭಾರತೀಯ ಆಯ್ಕೆ ಸಮಿತಿಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತಂಡವನ್ನು ಆಯ್ಕೆ ಮಾಡಲು ಬಳಸಿದ ಮಾನದಂಡಗಳು ಮತ್ತು ಕೆಲವು ಆಟಗಾರರನ್ನು ಕೈಬಿಡುವುದರ ಹಿಂದಿನ ಕಾರಣಗಳನ್ನು ಪ್ರಶ್ನಿಸಿ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಫ್ಘಾನಿಸ್ತಾನ ವಿರುದ್ಧದ ಟಿ20 ಸರಣಿಯಿಂದ ರಿಂಕು ಸಿಂಗ್ ಮತ್ತು ಅನುಭವಿ ಸ್ಪಿನ್ನರ್ ಕುಲದೀಪ್ ಯಾದವ್ (Rinku singh and Kuldeep Yadav) ಅವರನ್ನು ಹೊರಗಿಡುವ ನಿರ್ಧಾರವನ್ನು ಜಾಫರ್ ಕಟುವಾಗಿ ಟೀಕಿಸಿದ್ದಾರೆ.



Source link

Leave a Reply

Your email address will not be published. Required fields are marked *

Search the Archives

Access over the years of investigative journalism and breaking reports