IND vs AFG: ಸ್ಯಾಮ್ಸನ್, ಬುಮ್ರಾ ರಿಟರ್ನ್, ಸ್ಥಾನ ಉಳಿಸಿಕೊಂಡ ವೈಭವ್! ಅಫ್ಘಾನಿಸ್ತಾನ ಟಿ20 ಸರಣಿಗೆ ಭಾರತ ತಂಡ ಪ್ರಕಟ | ಕ್ರೀಡಾ ಸುದ್ದಿ | ACTPnews

ಟೀಮ್ ಇಂಡಿಯಾ

[ad_1]

Last Updated:

ಅಫ್ಘಾನಿಸ್ತಾನ ವಿರುದ್ಧದ ಮುಂಬರುವ ಟಿ20 ಸರಣಿಯ ಭಾರತ ತಂಡದಲ್ಲಿ ಯಾರಿಗೆಲ್ಲಾ ಪುನರಾಗಮನದ ಅವಕಾಶ ಸಿಕ್ಕಿದೆ ಮತ್ತು ಯಾರೆಲ್ಲಾ ಅವಕಾಶ ಕಳೆದುಕೊಂಡಿದ್ದಾರೆ ಎಂಬ ವಿವರ ಇಲ್ಲಿದೆ.

ಟೀಮ್ ಇಂಡಿಯಾ
ಟೀಮ್ ಇಂಡಿಯಾ

ಅಫ್ಘಾನಿಸ್ತಾನ ವಿರುದ್ಧ (India vs Afghanistan) ದೆಹಲಿಯಲ್ಲಿ ನಡೆಯಲಿರುವ ಮುಂಬರುವ ಟಿ20 ಸರಣಿಗೆ (T20 Series) ಬಿಸಿಸಿಐ 15 ಸದಸ್ಯರ ತಂಡವನ್ನ ಪ್ರಕಟಿಸಿದೆ. ಸ್ಟಾರ್ ಆಲ್-ರೌಂಡರ್ ಹಾರ್ದಿಕ್ ಪಾಂಡ್ಯ (Hardik Pandya) ಅವರ ಪುನರಾಗಮನ ಮತ್ತೊಮ್ಮೆ ವಿಳಂಬವಾಗಿದೆ. ಗಾಯದ ಸಮಸ್ಯೆಯಿಂದಾಗಿ ಅವರನ್ನು ತಂಡಕ್ಕೆ ಆಯ್ಕೆ ಮಾಡಲಾಗಿಲ್ಲ. ಆದರೆ ಜಿಂಬಾಬ್ವೆ ಪ್ರವಾಸದಲ್ಲಿ ಕೈಬಿಡಲಾಗಿದ್ದ ಸಂಜು ಸ್ಯಾಮ್ಸನ್ (Sanju Samson) ತಂಡಕ್ಕೆ ಮರಳಿದ್ದಾರೆ. ಗಾಯದಿಂದ ದೂರ ಉಳಿದಿದ್ದ ಜಸ್ಪ್ರೀತ್ ಬುಮ್ರಾ ತಂಡಕ್ಕೆ ಮರಳದಿದ್ದಾರೆ. ಆದರೆ ಅವರ ಲಭ್ಯತೆಯೂ ಅವರ ಫಿಟ್ನೆಸ್ ಮೇಲೆ ಆಧಾರಿತವಾಗಿದೆ ಎಂದು ತಿಳಿಸಿದೆ.

[ad_2]

Source link

Leave a Reply

Your email address will not be published. Required fields are marked *

Search the Archives

Access over the years of investigative journalism and breaking reports