Last Updated:
ಅಫ್ಘಾನಿಸ್ತಾನ ವಿರುದ್ಧ ಮೊದಲ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸಿರುವ ಟೀಮ್ ಇಂಡಿಯಾ ಸರಣಿಯಲ್ಲಿ 1-0 ಮುನ್ನಡೆ ಕಾಯ್ದುಕೊಂಡಿದ್ದರೂ, ಇಂದಿನ ಪಂದ್ಯವು ಆಡುವ 11ರ ಬಳಗದ ಆಯ್ಕೆ ಮತ್ತು ಪ್ರಮುಖ ಆಟಗಾರರ ಭವಿಷ್ಯದ ದೃಷ್ಟಿಯಿಂದ ಅತ್ಯಂತ ನಿರ್ಣಾಯಕವಾಗಿದೆ.
ಭಾರತ ಮತ್ತು ಆಫ್ಘಾನಿಸ್ತಾನ (India vs Afghanistan) ನಡುವಿನ ಎರಡನೇ ಟಿ20 ಪಂದ್ಯವು ಇಂದು ರಾತ್ರಿ ದೆಹಲಿಯ ಅರುಣ್ ಜೇಟ್ಲಿ (Arun Jaitley Stadium) ಕ್ರೀಡಾಂಗಣದಲ್ಲಿ ನಡೆಯಲಿದ್ದು, ಕ್ರಿಕೆಟ್ ಅಭಿಮಾನಿಗಳಲ್ಲಿ ಭಾರಿ ಕುತೂಹಲ ಮೂಡಿಸಿದೆ. ಮೊದಲ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸಿರುವ ಟೀಮ್ ಇಂಡಿಯಾ ಸರಣಿಯಲ್ಲಿ 1-0 ಮುನ್ನಡೆ ಕಾಯ್ದುಕೊಂಡಿದ್ದರೂ, ಇಂದಿನ ಪಂದ್ಯವು ಆಡುವ 11ರ ಬಳಗದ ಆಯ್ಕೆ ಮತ್ತು ಪ್ರಮುಖ ಆಟಗಾರರ ಭವಿಷ್ಯದ ದೃಷ್ಟಿಯಿಂದ ಅತ್ಯಂತ ನಿರ್ಣಾಯಕವಾಗಿದೆ.














