IND vs ENG: ಶ್ರೇಯಸ್​​, ಅಭಿಷೇಕ್ ಸಿಡಿಲಬ್ಬರದ ಅರ್ಧಶತಕ! ಇಂಗ್ಲೆಂಡ್​ಗೆ ಕಠಿಣ ಗುರಿ ನೀಡಿದ ಭಾರತ | ಕ್ರೀಡಾ ಸುದ್ದಿ | ACTPnews

ಅಭಿಷೇಕ್ ಶರ್ಮಾ- ಶ್ರೇಯಸ್ ಅಯ್ಯರ್


Last Updated:

ಚೆಸ್ಟರ್-ಲೀ-ಸ್ಟ್ರೀಟ್‌ನ ರೀವರ್‌ಸೈಡ್ ಮೈದಾನದಲ್ಲಿ ಬುಧವಾರ ನಡೆದ ಪಂದ್ಯದಲ್ಲಿ, ಟಾಸ್ ಗೆದ್ದ ಭಾರತ ತಂಡದ ನಾಯಕ ಶ್ರೇಯಸ್ ಅಯ್ಯರ್ ಮೊದಲು ಬ್ಯಾಟಿಂಗ್ ಮಾಡಿ 20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 189 ರನ್​ಗಳಿಸಿದೆ.

ಅಭಿಷೇಕ್ ಶರ್ಮಾ- ಶ್ರೇಯಸ್ ಅಯ್ಯರ್
ಅಭಿಷೇಕ್ ಶರ್ಮಾ- ಶ್ರೇಯಸ್ ಅಯ್ಯರ್

ಇಂಗ್ಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭಾರತ ತಂಡ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿ ಎದುರಾಳಿ ತಂಡಕ್ಕೆ 190 ರನ್‌ಗಳ ಬೃಹತ್ ಗುರಿ ನೀಡಿದೆ. ಇಂಗ್ಲೆಂಡ್ ಪ್ರವಾಸದಲ್ಲಿರುವ ಭಾರತ ಟಿ20 ತಂಡವು, ಐರ್ಲೆಂಡ್ ವಿರುದ್ಧದ ಸರಣಿಯ ಹಿನ್ನಡೆಯನ್ನು ಮರೆತು ಹೊಸ ಉತ್ಸಾಹದೊಂದಿಗೆ ಕಣಕ್ಕಿಳಿದು ಅತ್ಯುತ್ತಮ ಪ್ರದರ್ಶನ ತೋರಿತು. ಚೆಸ್ಟರ್-ಲೀ-ಸ್ಟ್ರೀಟ್‌ನ ರೀವರ್‌ಸೈಡ್ ಮೈದಾನದಲ್ಲಿ ಬುಧವಾರ ನಡೆದ ಪಂದ್ಯದಲ್ಲಿ, ಟಾಸ್ ಗೆದ್ದ ಭಾರತ ತಂಡದ ನಾಯಕ ಶ್ರೇಯಸ್ ಅಯ್ಯರ್ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದರು. ಆರಂಭದಲ್ಲಿ ಕೆಲವು ಪ್ರಮುಖ ವಿಕೆಟ್‌ಗಳನ್ನು ಕಳೆದುಕೊಂಡರೂ, ಮಧ್ಯಮ ಕ್ರಮಾಂಕದ ಬ್ಯಾಟರ್‌ಗಳ ಜವಾಬ್ದಾರಿಯುತ ಆಟದಿಂದಾಗಿ ಭಾರತ ತಂಡವು ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 189 ರನ್ ಗಳಿಸಿತು.



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed