IND vs ENG: ಮೊದಲ ಟಿ20ಯಲ್ಲಿ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಭಾರತ! ವೈಭವ್​​ಗೆ ಇಂದೂ ಸಿಗದ ಚಾನ್ಸ್​, ಪ್ಲೇಯಿಂಗ್ 11 ಹೀಗಿದೆ | ಕ್ರೀಡಾ ಸುದ್ದಿ | ACTPnews

ಭಾರತ  vs ಇಂಗ್ಲೆಂಡ್


Last Updated:


ಶ್ರೇಯಸ್ ಅಯ್ಯರ್ ನೇತೃತ್ವದ ತಂಡ ಬುಧವಾರ ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯವನ್ನು ಆಡುತ್ತಿದೆ. ಐರ್ಲೆಂಡ್ ವಿರುದ್ಧದ ಮುಜುಗರದ ಸರಣಿ ಸೋಲಿನ ನಂತರ, ಭಾರತ ತಂಡ ಕಮ್​​ಬ್ಯಾಕ್ ನಿರೀಕ್ಷೆಯಲ್ಲಿದೆ.

ಭಾರತ  vs ಇಂಗ್ಲೆಂಡ್
ಭಾರತ vs ಇಂಗ್ಲೆಂಡ್

ಶ್ರೇಯಸ್ ಅಯ್ಯರ್ ನೇತೃತ್ವದ ತಂಡ ಬುಧವಾರ ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯವನ್ನು ಆಡುತ್ತಿದೆ. ಐರ್ಲೆಂಡ್ ವಿರುದ್ಧದ ಮುಜುಗರದ ಸರಣಿ ಸೋಲಿನ ನಂತರ, ಭಾರತ ತಂಡ ಕಮ್​​ಬ್ಯಾಕ್ ನಿರೀಕ್ಷೆಯಲ್ಲಿದೆ. ಇಂಗ್ಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡ ಮೊದಲು ಬ್ಯಾಟಿಂಗ್ ಮಾಡಲು ಭಾರತ ನಿರ್ಧರಿಸಿದೆ. ಮೊದಲ ಪಂದ್ಯದಲ್ಲಿ ಮೂವರು ಸ್ಪಿನ್ನರ್ ಗಳೊಂದಿಗೆ ತಂಡ ಕಣಕ್ಕಿಳಿಯುತ್ತಿದೆ. ಈ ಪಂದ್ಯದಲ್ಲೂ ವೈಭವ್ ಸೂರ್ಯವಂಶಿಗೆ ಅವಕಾಶ ನೀಡಿಲ್ಲ. ವರುಣ್ ಚಕ್ರವರ್​ತಿ ಹಾಗೂ ರವಿ ಬಿಷ್ಣೋಯ್ ತಂಡಕ್ಕೆ ಮರಳಿದ್ದಾರೆ.

ಎರಡೂ ತಂಡಗಳ ಪ್ಲೇಯಿಂಗ್ ಇಲೆವೆನ್

ಇಂಗ್ಲೆಂಡ್ ತಂಡ: ಹ್ಯಾರಿ ಬ್ರೂಕ್ (ನಾಯಕ), ಫಿಲಿಪ್ ಸಾಲ್ಟ್, ಜೋಸ್ ಬಟ್ಲರ್ (ವಿಕೆಟ್ ಕೀಪರ್), ಜೇಕಬ್ ಬೆಥೆಲ್, ಟಾಮ್ ಬ್ಯಾಂಟನ್, ಸ್ಯಾಮ್ ಕರ್ರನ್, ವಿಲ್ ಜಾಕ್ಸ್, ಲಿಯಾಮ್ ಡಾಸನ್, ಸಾಕಿಬ್ ಮಹಮೂದ್, ಆದಿಲ್ ರಶೀದ್, ಲ್ಯೂಕ್ ವುಡ್.

ಭಾರತ ತಂಡ: ಶ್ರೇಯಸ್ ಅಯ್ಯರ್ (ನಾಯಕ), ಸಂಜು ಸ್ಯಾಮ್ಸನ್, ಅಭಿಷೇಕ್ ಶರ್ಮಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ತಿಲಕ್ ವರ್ಮಾ, ಶಿವಂ ದುಬೆ, ಅಕ್ಷರ್ ಪಟೇಲ್, ಹರ್ಷಿತ್ ರಾಣಾ, ರವಿ ಬಿಷ್ಣೋಯ್, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ.



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed