IND vs SL: ಪಡಿಕ್ಕಲ್, ಧ್ರುವ್ ಜುರೆಲ್ ನೂರು, ಭಾರತ 503! ಶ್ರೀಲಂಕಾ ತಂಡಕ್ಕೆ ಆರಂಭಿಕ ಆಘಾತ | ಕ್ರೀಡಾ ಸುದ್ದಿ | ACTPnews

ಧ್ರುವ್ ಜುರೆಲ್


Last Updated:


ಭಾರತ ತಂಡ ಮೊದಲ ಇನ್ನಿಂಗ್ಸ್​ನಲ್ಲಿ 503 ರನ್​ಗಳಿಸಿ ಡಿಕ್ಲೇರ್ ಘೋಷಿಸಿಕೊಂಡಿದೆ. ನಂತರ ಬ್ಯಾಟಿಂಗ್ ಆರಂಭಿಸಿರುವ ಶ್ರೀಲಂಕಾ ಆರಂಭಿಕ ಆಘಾತ ಅನುಭವಿಸಿದೆ. ಅತಿಥೇಯ ತಂಡ 3 ಓವರ್‌ಗಳಲ್ಲಿ ಎರಡು ವಿಕೆಟ್‌ಗಳನ್ನು ಕಳೆದುಕೊಂಡು 8 ರನ್‌ಗಳನ್ನು ಗಳಿಸಿದೆ.

ಧ್ರುವ್ ಜುರೆಲ್
ಧ್ರುವ್ ಜುರೆಲ್

ಶ್ರೀಲಂಕಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಬೃಹತ್ ಮೊತ್ತವನ್ನು ಗಳಿಸಿತು. ಮೊದಲ ದಿನ ದೇವದತ್ ಪಡಿಕ್ಕಲ್ (117) ಶತಕ ಸಿಡಿಸಿದರೆ, 2ನೇ ದಿನ ಧ್ರುವ್ ಜುರೆಲ್ (177 ಎಸೆತಗಳಲ್ಲಿ 9 ಬೌಂಡರಿಗಳು ಮತ್ತು 2 ಸಿಕ್ಸರ್‌ಗಳ ಸಹಿತ ಅಜೇಯ 115) ಶತಕ ಸಿಡಿಸಿ ಭಾರತ ಬೃಹತ್ ಮೊತ್ತ ದಾಖಲಿಸಲು ನೆರವಾದರು. ಇವರಿಬ್ಬರ ಶತಕಗಳು ಹಾಗೂ ರಿಷಭ್ ಪಂತ್ ಅರ್ಧಶತಕದ(89 ಎಸೆತಗಳಲ್ಲಿ 63, 6 ಬೌಂಡರಿಗಳು ಮತ್ತು 2 ಸಿಕ್ಸರ್‌ಗಳು) ನೆರವಿನಿಂದ ಟೀಮ್ ಇಂಡಿಯಾ ತನ್ನ ಮೊದಲ ಇನ್ನಿಂಗ್ಸ್​ನಲ್ಲಿ 503/9 ಕ್ಕೆ ಡಿಕ್ಲೇರ್ ಮಾಡಿಕೊಂಡಿದೆ.



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed