IND vs WI: ಅಭಿಷೇಕ್ ಅಬ್ಬರ್, ಅರ್ಷದೀಪ್ ಮಿಂಚಿನ ದಾಳಿ! 3ನೇ ಪಂದ್ಯದಲ್ಲಿ ವಿಂಡೀಸ್ ವಿರುದ್ಧ ಭಾರತಕ್ಕೆ 14 ರನ್​ಗಳ ರೋಚಕ ಜಯ | ಕ್ರೀಡಾ ಸುದ್ದಿ | ACTPnews

ಭಾರತ ತಂಡ


Last Updated:

ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಟೀಮ್ ಇಂಡಿಯಾ ನಿಗದಿತ 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 223 ರನ್ ಗಳಿಸಿತ್ತು. 224 ರನ್​ಗಳ ಗುರಿ ಬೆನ್ನಟ್ಟಿದ ವೆಸ್ಟ್ ಇಂಡೀಸ್ 20 ಓವರ್​ಗಳಲ್ಲಿ 7 ವಿಕೆಟ್ ಕಳೆದಿಕೊಂಡು 209 ರನ್​ಗಳಿಸುವ ಮೂಲಕ 20 ರನ್​ಗಳ ಸೋಲು ಕಂಡಿತು.

ಭಾರತ ತಂಡ
ಭಾರತ ತಂಡ

ಇಂದೋರ್‌ನ ಹೋಳ್ಕರ್ ಸ್ಟೇಡಿಯಂನಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ 3ನೇ ಟಿ20 ಪಂದ್ಯದಲ್ಲಿ ಭಾರತ ತಂಡ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಟೀಮ್ ಇಂಡಿಯಾ ನಿಗದಿತ 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 223 ರನ್ ಗಳಿಸಿತ್ತು. 224 ರನ್​ಗಳ ಗುರಿ ಬೆನ್ನಟ್ಟಿದ ವೆಸ್ಟ್ ಇಂಡೀಸ್ 20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 209 ರನ್​ ಗಳಿಸುವ ಮೂಲಕ 14 ರನ್​ಗಳ ಸೋಲು ಕಂಡಿತು. ಕಳೆದ ಪಂದ್ಯದಲ್ಲಿ 250 ರನ್​ಗಳ ಗುರಿಯನ್ನ ಉಳಿಸಿಕೊಳ್ಳಲು ವಿಫಲವಾಗಿದ್ದ ಟೀಮ್ ಇಂಡಿಯಾ ಇಂದು ಉತ್ತಮ ಪ್ರದರ್ಶನ ತೋರಿ ಗೆಲುವು ಸಾಧಿಸಿ ಸರಣಿಯಲ್ಲಿ 2-1ರ ಮುನ್ನಡೆ ಸಾಧಿಸಿತು.



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed