Independence Day 2026: ಕೆಂಪುಕೋಟೆ ಮೇಲೆ ಮೊಳಗಲಿದೆ ‘ವಂದೇ ಮಾತರಂ’! ಮೋದಿ ಭಾಷಣಕ್ಕೂ ಮುನ್ನವೇ ರಾಷ್ಟ್ರಗೀತೆಗೆ ಗೌರವ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews

ಮೋದಿ ಭಾಷಣ (ಸಂಗ್ರಹ ಚಿತ್ರ)


Last Updated:

Independence Day 2026: ಈ ವರ್ಷ ದೇಶವು 80 ನೇ ಸ್ವಾತಂತ್ರ್ಯ ದಿನವನ್ನು ಆಚರಿಸುತ್ತಿದೆ. ಆಗಸ್ಟ್ 15 ರಂದು ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಕೆಂಪು ಕೋಟೆಯ ಮೇಲಿಂದ ಮೊದಲ ಬಾರಿಗೆ ‘ವಂದೇ ಮಾತರಂ’ ರಾಷ್ಟ್ರೀಯ ಗೀತೆಯನ್ನು ಹಾಡಲಾಗುವುದು ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ.

ಮೋದಿ ಭಾಷಣ (ಸಂಗ್ರಹ ಚಿತ್ರ)
ಮೋದಿ ಭಾಷಣ (ಸಂಗ್ರಹ ಚಿತ್ರ)

ದೆಹಲಿ: ಈ ವರ್ಷ ದೇಶವು 80 ನೇ ಸ್ವಾತಂತ್ರ್ಯ ದಿನವನ್ನು (80th Independence Day) ಆಚರಿಸುತ್ತಿದೆ. ಆಗಸ್ಟ್ 15 ರಂದು ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಕೆಂಪು ಕೋಟೆಯ (Red Fort) ಮೇಲಿಂದ ಮೊದಲ ಬಾರಿಗೆ ‘ವಂದೇ ಮಾತರಂ’ (Vande Mataram) ರಾಷ್ಟ್ರೀಯ ಗೀತೆಯನ್ನು ಹಾಡಲಾಗುವುದು ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ. ಈ ವರ್ಷದ ಆಚರಣೆಗಳು ವಂದೇ ಮಾತರಂನ 150 ವರ್ಷಗಳ ಸಂಭ್ರಮಾಚರಣೆ ಇದಾಗಿದ್ದು, ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಸಾಂಪ್ರದಾಯಿಕ ದೇಶಭಕ್ತಿ ಗೀತೆಗೆ ಮೊದಲ ಪ್ರಾಶಸ್ತ್ಯ ನೀಡಲಾಗಿದೆ. ವಂದೇ ಮಾತರಂ ಗೀತೆಯ ನಂತರ ಪ್ರಧಾನಿ ನರೇಂದ್ರ ಮೋದಿ (PM Narendra Modi) ದೇಶವನ್ನು ಉದ್ದೇಶಿಸಿ, ಸ್ವಾತಂತ್ರ್ಯೋತ್ಸವದ ಭಾಷಣ ಮಾಡಲಿದ್ದಾರೆ.



Source link

Leave a Reply

Your email address will not be published. Required fields are marked *

Search the Archives

Access over the years of investigative journalism and breaking reports

You May Have Missed