India-Russia Ties: ಭಾರತೀಯ ರೈತರಿಗೆ ಗುಡ್ ನ್ಯೂಸ್: ರಸಗೊಬ್ಬರ ಪೂರೈಕೆ ಹೆಚ್ಚಿಸಲು ರಷ್ಯಾ ಅಧ್ಯಕ್ಷ ಪುಟಿನ್ ಭರವಸೆ! | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews

ಪುಟಿನ್ ಭೇಟಿಯಾದ ವಿದೇಶಾಂಗ ಸಚಿವ ಎಸ್ ಜೈಶಂಕರ್


Last Updated:

ಭೇಟಿಯ ಸಂದರ್ಭದಲ್ಲಿ ಮಾತನಾಡಿದ ಪುಟಿನ್, ರಷ್ಯಾ ಮತ್ತು ಭಾರತದ ನಡುವಿನ ದ್ವಿಪಕ್ಷೀಯ ವ್ಯಾಪಾರವು 2025 ರಲ್ಲಿ ಕುಸಿತ ಕಂಡಿತ್ತು, ಆದರೆ ಈಗ ಚೇತರಿಕೆಯ ಲಕ್ಷಣಗಳನ್ನು ತೋರಿಸುತ್ತಿದೆ ಎಂದರು. ಉಭಯ ದೇಶಗಳ ನಡುವಿನ ಸಂಬಂಧದ ಬಗ್ಗೆ ಪ್ರಧಾನಿ ಮೋದಿ ಅವರು ವೈಯಕ್ತಿಕವಾಗಿ ನೀಡಿದ ಗಮನವೇ ಈ ನವ ಚೈತನ್ಯಕ್ಕೆ ಕಾರಣ ಎಂದು ಅವರು ಶ್ಲಾಘಿಸಿದರು.

ಪುಟಿನ್ ಭೇಟಿಯಾದ ವಿದೇಶಾಂಗ ಸಚಿವ ಎಸ್ ಜೈಶಂಕರ್
ಪುಟಿನ್ ಭೇಟಿಯಾದ ವಿದೇಶಾಂಗ ಸಚಿವ ಎಸ್ ಜೈಶಂಕರ್

ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ (Russian President Vladimir Putin) ಅವರು ಸೋಮವಾರ ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ (S Jaishankar) ಅವರನ್ನು ಭೇಟಿ ಮಾಡಿದ್ದು, ಭಾರತ-ರಷ್ಯಾ ಬಾಂಧವ್ಯವನ್ನು ಬಲಪಡಿಸುವಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ವಹಿಸಿದ ಪಾತ್ರಕ್ಕಾಗಿ ಧನ್ಯವಾದ ಅರ್ಪಿಸಿದ್ದಾರೆ. ಭಾರತೀಯ ರೈತರ ಅಗತ್ಯತೆಗಳನ್ನು ಪೂರೈಸಲು ಮಾಸ್ಕೋ ರಸಗೊಬ್ಬರ ಪೂರೈಕೆಯನ್ನು ಹೆಚ್ಚಿಸುವುದನ್ನು ಮುಂದುವರಿಸಲಿದೆ ಎಂದು ಪುಟಿನ್ ಭರವಸೆ ನೀಡಿದ್ದಾರೆ.



Source link

Leave a Reply

Your email address will not be published. Required fields are marked *

Search the Archives

Access over the years of investigative journalism and breaking reports