India vs Pakistan: ಸ್ಯಾಪ್ ಫುಟ್ಬಾಲ್ ಚಾಂಪಿಯನ್​ಶಿಪ್​ನಲ್ಲಿ ಭಾರತ-ಪಾಕಿಸ್ತಾನ​ ಮುಖಾಮುಖಿ; ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಪಂದ್ಯ

India vs Pakistan: 14ನೇ ಆವೃತ್ತಿಯ ಸ್ಯಾಪ್ ಫುಟ್ಬಾಲ್ ಚಾಂಪಿಯನ್​ಶಿಪ್​ ಟೂರ್ನಿ ಇಂದಿನಿಂದ ಆರಂಭವಾಗಲಿದ್ದು, ದಿನದ ಎರಡನೇ ಪಂದ್ಯದಲ್ಲಿ ಭಾರತ-ಪಾಕಿಸ್ತಾನ​ ಮುಖಾಮುಖಿಯಾಗುತ್ತಿವೆ. ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಪಂದ್ಯ ನಡೆಯಲಿದೆ.

Source link