Iran-US: ಇರಾನ್ ತೈಲ ಟ್ಯಾಂಕರ್ ಮೇಲೆ ಕ್ಷಿಪಣಿ ದಾಳಿ, ಖಾರ್ಗ್ ದ್ವೀಪದ ಬಳಿ ಸ್ಫೋಟ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews

ಇರಾನ್ ತೈಲ ಟ್ಯಾಂಕರ್ ಮೇಲೆ ಕ್ಷಿಪಣಿ ದಾಳಿ


Last Updated:

ಇರಾನ್ ಮಾಧ್ಯಮಗಳ ಪ್ರಕಾರ, ಖಾರ್ಗ್ ದ್ವೀಪದ ಸುತ್ತಲೂ ಹಲವಾರು ಸ್ಫೋಟಗಳು ಕೇಳಿಬಂದಿವೆ. ಈ ಪ್ರದೇಶವು ಇರಾನ್‌ನ ಪ್ರಮುಖ ತೈಲ ಕೇಂದ್ರವಾಗಿದ್ದು, ಹಾರ್ಮುಜ್ ಜಲಸಂಧಿಗೆ ಹತ್ತಿರವಾಗಿರುವುದರಿಂದ, ಅಲ್ಲಿ ನಡೆಯುವ ಯಾವುದೇ ಮಿಲಿಟರಿ ಘಟನೆಯು ಇಡೀ ಪ್ರದೇಶದ ಮೇಲೆ ಪರಿಣಾಮ ಬೀರಬಹುದು.

ಇರಾನ್ ತೈಲ ಟ್ಯಾಂಕರ್ ಮೇಲೆ ಕ್ಷಿಪಣಿ ದಾಳಿ
ಇರಾನ್ ತೈಲ ಟ್ಯಾಂಕರ್ ಮೇಲೆ ಕ್ಷಿಪಣಿ ದಾಳಿ

ಟೆಹ್ರಾನ್(ಸೆ.05): ಹಾರ್ಮುಜ್ ಜಲಸಂಧಿಯಲ್ಲಿನ ಉದ್ವಿಗ್ನತೆ ಕಡಿಮೆಯಾಗುವ ಲಕ್ಷಣಗಳು ಕಾಣುತ್ತಿಲ್ಲ. ಶನಿವಾರ ಇರಾನ್‌ನ ಖಾರ್ಗ್ ದ್ವೀಪದ ಬಳಿ ತೈಲ ಟ್ಯಾಂಕರ್ ಮೇಲೆ ಕ್ಷಿಪಣಿ ದಾಳಿ ನಡೆದ ವರದಿಗಳು ಹೊರಬಿದ್ದಿವೆ. ಇರಾನ್ ಮಾಧ್ಯಮಗಳ ಪ್ರಕಾರ, ಖಾರ್ಗ್ ದ್ವೀಪದ ಸುತ್ತಲೂ ಹಲವಾರು ಸ್ಫೋಟಗಳು ಕೇಳಿಬಂದಿವೆ. ಈ ಪ್ರದೇಶವು ಇರಾನ್‌ನ ಪ್ರಮುಖ ತೈಲ ಕೇಂದ್ರವಾಗಿದ್ದು, ಹಾರ್ಮುಜ್ ಜಲಸಂಧಿಗೆ ಹತ್ತಿರವಾಗಿರುವುದರಿಂದ, ಅಲ್ಲಿ ನಡೆಯುವ ಯಾವುದೇ ಮಿಲಿಟರಿ ಘಟನೆಯು ಇಡೀ ಪ್ರದೇಶದ ಮೇಲೆ ಪರಿಣಾಮ ಬೀರಬಹುದು.



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed