Jana Nayagan: ಥಿಯೇಟರ್‌ನಲ್ಲಿ ಮಿಸ್ ಮಾಡಿಕೊಂಡ್ರಾ? ವಿಜಯ್‌ ‘ಜನ ನಾಯಗನ್’ OTTಗೆ; ಸ್ಟ್ರೀಮಿಂಗ್ ಯಾವಾಗಿನಿಂದ? | | ACTPnews

News18


Last Updated:

ವಿಜಯ್ ಕೊನೆಯ ಸಿನಿಮಾ ಜನ ನಾಯಗನ್ ಚಿತ್ರಮಂದಿರಗಳಲ್ಲಿ ಬಿಡುಗಡೆಯಾದ ಬಳಿಕ ಇದೀಗ ಡಿಜಿಟಲ್ ಪ್ರೇಕ್ಷಕರನ್ನು ತಲುಪಲು ಸಜ್ಜಾಗಿದೆ. ಚಿತ್ರದ OTT ಬಿಡುಗಡೆ ದಿನಾಂಕವನ್ನು ಅಧಿಕೃತವಾಗಿ ಘೋಷಿಸಲಾಗಿದ್ದು, Zee5 ವೇದಿಕೆಯಲ್ಲಿ ಸಿನಿಮಾ ಸ್ಟ್ರೀಮಿಂಗ್ ಆಗಲಿದೆ ಎಂದು ತಿಳಿಸಲಾಗಿದೆ.

News18
News18

ದಳಪತಿ ವಿಜಯ್ (Vijay) ಅಭಿನಯದ ಬಹುನಿರೀಕ್ಷಿತ ಸಿನಿಮಾ ಜನ ನಾಯಗನ್ (Jana Nayagan) ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿ ಹಲವು ಚರ್ಚೆಗಳಿಗೆ ಕಾರಣವಾಗಿತ್ತು. ಎಚ್. ವಿನೋದ್ ನಿರ್ದೇಶನದ ಈ ಸಿನಿಮಾದಲ್ಲಿ ಪೂಜಾ ಹೆಗ್ಡೆ (Pooja Hegde) ನಾಯಕಿಯಾಗಿ ನಟಿಸಿದ್ದು, ಬಾಬಿ ಡಿಯೋಲ್ ಖಳನಾಯಕನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಸೆನ್ಸಾರ್ ಸಮಸ್ಯೆಗಳಿಂದ ಬಿಡುಗಡೆಯಲ್ಲಿ ವಿಳಂಬ, ಆನ್‌ಲೈನ್ ಪೈರಸಿ, ಮಿಶ್ರ ವಿಮರ್ಶೆ ಸೇರಿದಂತೆ ಹಲವು ಕಾರಣಗಳಿಂದ ಸುದ್ದಿಯಾಗಿದ್ದ ಜನ ನಾಯಗನ್ ಇದೀಗ ಒಟಿಟಿ ಬಿಡುಗಡೆಗೆ ಸಿದ್ಧವಾಗಿದೆ.



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed