Last Updated:
RGIPT ನಲ್ಲಿ MBA ಪದವೀಧರರಿಗೆ ತರಬೇತಿ ಮತ್ತು ಉದ್ಯೋಗ ಅಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಮಾಸಿಕ 2 ಲಕ್ಷ ರೂ. ವೇತನ, ಕೊನೆಯ ದಿನಾಂಕ 30-09-2026.
ಬೆಂಗಳೂರು: ಉದ್ಯೋಗ (Job) ಹುಡುಕುತ್ತಿರುವ ಎಂಬಿಎ (MBA) ಪದವೀಧರರಿಗೆ ಇಲ್ಲಿದೆ ಸುವರ್ಣ ಅವಕಾಶ. ರಾಜೀವ್ ಗಾಂಧಿ ಪೆಟ್ರೋಲಿಯಂ ತಂತ್ರಜ್ಞಾನ ಸಂಸ್ಥೆ (RGIPT) ಯಲ್ಲಿ ಖಾಲಿ ಇರುವ ತರಬೇತಿ ಮತ್ತು ಉದ್ಯೋಗ ಅಧಿಕಾರಿ ಹುದ್ದೆಗಾಗಿ ನೇಮಕಾತಿ ಪ್ರಕ್ರಿಯೆ ಆರಂಭವಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು(Application) ಆಹ್ವಾನಿಸಲಾಗಿದೆ. ಬೆಂಗಳೂರಿನಲ್ಲಿ (Bengaluru) ಕೆಲಸ ಮಾಡಲು ಬಯಸುವ ಯುವಕರಿಗೆ ಇದು ಅತ್ಯುತ್ತಮ ಅವಕಾಶವಾಗಿದೆ.














