Job News: ಬೆಂಗಳೂರು ಜಲಮಂಡಳಿಯಲ್ಲಿ ಬರೋಬ್ಬರಿ 210 ಹುದ್ದೆಗಳ ಖಾಲಿ, ಇಂದೇ ಅರ್ಜಿ ಹಾಕಿ! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews

BWSSB ನೇಮಕಾತಿ


Last Updated:

BWSSB ಯಲ್ಲಿ 210 ಗ್ರೂಪ್-ಸಿ ಹುದ್ದೆಗಳಿಗೆ KEA ಅರ್ಜಿ ಆಹ್ವಾನಿಸಿದೆ. 10ನೇ ತರಗತಿ/ITI ಉತ್ತೀರ್ಣರಾದ 18-40 ವರ್ಷದವರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಕೆ: ಸೆಪ್ಟೆಂಬರ್ 16-30, 2026.

 BWSSB ನೇಮಕಾತಿ
BWSSB ನೇಮಕಾತಿ

ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯಲ್ಲಿ (BWSSB) ಖಾಲಿ ಇರುವ ಒಟ್ಟು 210 ಗ್ರೂಪ್-ಸಿ ಹುದ್ದೆಗಳನ್ನು (Jobs) ಭರ್ತಿ ಮಾಡಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್‌ಲೈನ್ (Online) ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ಮುನ್ಸಿಪಲ್ ಅಡ್ಮಿನಿಸ್ಟ್ರೇಷನ್ ಅಡಿಯಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಬಯಸುವ ಉದ್ಯೋಗಾಕಾಂಕ್ಷಿಗಳು ಈ ಸದಾವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು.



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed