Last Updated:
ಸಿನಿಮಾದ ಹೆಸರನ್ನೇ ಬಳಸಿಕೊಂಡು ಕೆಲವರು ನಕಲಿ ಕಾಸ್ಟಿಂಗ್ ಕರೆಗಳನ್ನು ಮಾಡುತ್ತಿರುವ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಚಿತ್ರದ ನಿರ್ಮಾಣ ಸಂಸ್ಥೆ ವೈಜಯಂತಿ ಮೂವೀಸ್ ಸಾರ್ವಜನಿಕರಿಗೆ ಮಹತ್ವದ ಎಚ್ಚರಿಕೆ ನೀಡಿದೆ.
ಪ್ರಭಾಸ್ (Prabhas), ಅಮಿತಾಭ್ ಬಚ್ಚನ್ (Amitabh Bachchan) ಮತ್ತು ಕಮಲ್ ಹಾಸನ್ (Kamal Haasan) ಅಭಿನಯದ ಕಲ್ಕಿ 2898 AD (Kalki 2898 AD) ಸಿನಿಮಾ ಭಾರತೀಯ ಚಿತ್ರರಂಗದಲ್ಲಿ ದೊಡ್ಡ ಮಟ್ಟದ ಜನಪ್ರಿಯತೆ ಗಳಿಸಿದೆ. ಇದೀಗ ಈ ಸಿನಿಮಾದ ಹೆಸರನ್ನೇ ಬಳಸಿಕೊಂಡು ಕೆಲವರು ನಕಲಿ ಕಾಸ್ಟಿಂಗ್ ಕರೆಗಳನ್ನು ಮಾಡುತ್ತಿರುವ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಚಿತ್ರದ ನಿರ್ಮಾಣ ಸಂಸ್ಥೆ ವೈಜಯಂತಿ ಮೂವೀಸ್ ಸಾರ್ವಜನಿಕರಿಗೆ ಮಹತ್ವದ ಎಚ್ಚರಿಕೆ ನೀಡಿದೆ.














