Last Updated:
ಬಾಲಿವುಡ್ ನಟಿ ಕರೀನಾ ಕಪೂರ್ (Actress Kareena Kapoor) ಹಾಗೂ ಸೈಫ್ ಅಲಿ ಖಾನ್ (Saif Ali Khan) ದಂಪತಿ ಮೂರನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆಯೇ ಎಂಬ ಚರ್ಚೆ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ (Social Media) ಮತ್ತೆ ಮುನ್ನೆಲೆಗೆ ಬಂದಿದೆ.
ಬಾಲಿವುಡ್ ನಟಿ ಕರೀನಾ ಕಪೂರ್ (Actress Kareena Kapoor) ಹಾಗೂ ಸೈಫ್ ಅಲಿ ಖಾನ್ (Saif Ali Khan) ದಂಪತಿ ಮೂರನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆಯೇ ಎಂಬ ಚರ್ಚೆ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ (Social Media) ಮತ್ತೆ ಮುನ್ನೆಲೆಗೆ ಬಂದಿದೆ. ಪಪಾರಾಜಿಗಳು ಹಂಚಿಕೊಂಡಿರುವ ವಿಡಿಯೋವೊಂದರಲ್ಲಿ ಕರೀನಾ ಕಪೂರ್ ಹೊಟ್ಟೆ ಸ್ವಲ್ಪ ಉಬ್ಬಿದಂತೆ ಕಾಣಿಸಿಕೊಂಡಿದ್ದು, ಇದನ್ನು ಗಮನಿಸಿದ ನೆಟ್ಟಿಗರು ನಟಿ ಗರ್ಭಿಣಿಯಾಗಿದ್ದಾರಾ ಎಂದು ಪ್ರಶ್ನಿಸುತ್ತಿದ್ದಾರೆ.














