Karnataka Dams: ಕೆಆರ್‌ಎಸ್, ಕಬಿನಿ ಜಲಾಶಯಗಳ ನೀರಿನ ಮಟ್ಟ ಕುಸಿತ? ಕಾವೇರಿ ಕೊಳ್ಳದ ರೈತರಲ್ಲಿ ಆತಂಕ! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews

ಕರ್ನಾಟಕದ ಜಲಾಶಯಗಳ ನೀರಿನ ಮಟ್ಟ


Last Updated:

ರಾಜ್ಯದ ಜಲಾಶಯಗಳಲ್ಲಿ ನೀರಿನ ಮಟ್ಟ ವ್ಯತ್ಯಾಸ. ಆಲಮಟ್ಟಿ, ಹಿಡ್ಕಲ್, ಭೀಮಾ ಲಿಫ್ಟ್ ಭರ್ತಿ. ಕಾವೇರಿ ಕೊಳ್ಳದ ಕೆ.ಆರ್.ಸಾಗರ, ಕಬಿನಿ ಮಟ್ಟ ತಗ್ಗಿದೆ.

ಕರ್ನಾಟಕದ ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಜಲಾಶಯಗಳ ನೀರಿನ ಮಟ್ಟ

ಬೆಂಗಳೂರು: ಕರ್ನಾಟಕದಾದ್ಯಂತ ಮಳೆಯ (Rain) ಅಬ್ಬರದಲ್ಲಿ ವ್ಯತ್ಯಯ ಉಂಟಾಗಿರುವ ಹಿನ್ನೆಲೆಯಲ್ಲಿ, ರಾಜ್ಯದ ಪ್ರಮುಖ ಜಲಾಶಯಗಳ (Reservoirs) ನೀರಿನ ಮಟ್ಟದಲ್ಲಿ (Water Level) ಗಮನಾರ್ಹ ಬದಲಾವಣೆಗಳು ಕಂಡುಬರುತ್ತಿವೆ. ಉತ್ತರ ಕರ್ನಾಟಕ ಹಾಗೂ ಕರಾವಳಿ-ಮಲೆನಾಡಿನ ಕೆಲವು ಭಾಗಗಳಲ್ಲಿ ಜಲಾಶಯಗಳು ಭರ್ತಿಯಾಗುವ ಹಂತ ತಲುಪಿದ್ದರೆ, ಕಾವೇರಿ (Cauvery) ಕೊಳ್ಳದ ಪ್ರಮುಖ ಜಲಾಶಯಗಳಲ್ಲಿ ನೀರು ನಿರೀಕ್ಷಿತ ಮಟ್ಟಕ್ಕಿಂತ ಕೊಂಚ ತಗ್ಗಿದೆ.



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed