Kenisha Francis: ದಿಢೀರ್‌ ಸೋಷಿಯಲ್ ಮೀಡಿಯಾಗೆ ಮರಳಿದ ಕೆನಿಶಾ ಫ್ರಾನ್ಸಿಸ್; ಕಮ್‌ಬ್ಯಾಕ್‌ಗೆ ಕಾರಣವೇನು? | | ACTPnews

ನಟ ರವಿ ಮೋಹನ್


Last Updated:

ಸೋಷಿಯಲ್ ಮೀಡಿಯಾದಿಂದ ದೂರ ಉಳಿದಿದ್ದ ಕೆನಿಶಾ ಇದೀಗ ಮತ್ತೆ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾರೆ. ಸುಮಾರು ಮೂರು ತಿಂಗಳ ಬಳಿಕ  ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಹೊಸ ಪೋಸ್ಟ್‌ಗಳನ್ನು ಹಂಚಿಕೊಂಡಿದ್ದು, ಅಭಿಮಾನಿಗಳ ಗಮನ ಸೆಳೆದಿದೆ.

ನಟ ರವಿ ಮೋಹನ್
ನಟ ರವಿ ಮೋಹನ್

ನಟ ರವಿ ಮೋಹನ್ ಹಾಗೂ ಪತ್ನಿ ಆರತಿ ರವಿ ನಡುವಿನ ವೈವಾಹಿಕ ವಿವಾದದ ಬೆನ್ನಲ್ಲೇ ಗಾಯಕಿ ಕೆನಿಶಾ ಫ್ರಾನ್ಸಿಸ್ (Kenisha Francis) ಹೆಸರು ಕೂಡ ಹಲವು ಬಾರಿ ಸುದ್ದಿಯಾಗಿತ್ತು. ರವಿ ಮೋಹನ್ (Ravi Mohan) ಅವರೊಂದಿಗಿನ ಕೆನೀಶಾ ಆಪ್ತ ಸಂಬಂಧದ ಕುರಿತಾದ ಚರ್ಚೆಗಳು ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಸದ್ದು ಮಾಡಿದ್ದವು. ಈ ಎಲ್ಲ ಬೆಳವಣಿಗೆಗಳ ನಡುವೆ ಕೆಲವು ಸಮಯದವರೆಗೆ ಸೋಷಿಯಲ್ ಮೀಡಿಯಾದಿಂದ ದೂರ ಉಳಿದಿದ್ದ ಕೆನೀಶಾ ಇದೀಗ ಮತ್ತೆ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾರೆ. ಸುಮಾರು ಮೂರು ತಿಂಗಳ ಬಳಿಕ  ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಹೊಸ ಪೋಸ್ಟ್‌ಗಳನ್ನು ಹಂಚಿಕೊಂಡಿದ್ದು, ಅಭಿಮಾನಿಗಳ ಗಮನ ಸೆಳೆದಿದೆ.



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed