Kiccha Sudeep: ಟಾಕ್ಸಿಕ್ ಬಗ್ಗೆ ಕಿಚ್ಚನ ಮನದಾಳದ ಮಾತು; ಯಶ್ ಸಿನಿಮಾ ಬಗ್ಗೆ ಹೇಳಿದ್ದೇನು? | | ACTPnews

News18


Last Updated:

ಬಿಗ್ ಬಾಸ್ ಕನ್ನಡ ಸೀಸನ್ 13ರ ಆರಂಭಕ್ಕೂ ಮುನ್ನ ನಡೆದ ಸುದ್ದಿಗೋಷ್ಠಿಯಲ್ಲಿ ಯಶ್ ನಟನೆಯ ಟಾಕ್ಸಿಕ್ ಸಿನಿಮಾದ ಕುರಿತು ಸುದೀಪ್ ನಿಲುವಿನ ಬಗ್ಗೆ ಪ್ರಶ್ನೆ ಕೇಳಲಾಯಿತು.

News18
News18

ಬಿಗ್ ಬಾಸ್ ಕನ್ನಡ ಸೀಸನ್ 13ರ (Bigg Boss Kannada Season 13) ಸುದ್ದಿಗೋಷ್ಠಿಯಲ್ಲಿ ಕಿಚ್ಚ ಸುದೀಪ್ (Kiccha Sudeep) ಬಳಿ ಯಶ್ (Yash) ಅಭಿನಯದ ಟಾಕ್ಸಿಕ್ (Toxic) ಸಿನಿಮಾದ ಬಗ್ಗೆ ಪ್ರಶ್ನೆ ಕೇಳಲಾಯಿತು. ಈ ವೇಳೆ ಸುದೀಪ್ ತಮ್ಮ ನಿಲುವನ್ನು ಮತ್ತೊಮ್ಮೆ ಸ್ಪಷ್ಟಪಡಿಸಿದ್ದು, ಇದು ಕೇವಲ ಒಂದು ಸಿನಿಮಾದ ಪರವಾದ ಮಾತಲ್ಲ, ಕನ್ನಡಿಗನಾಗಿ, ಸಹ ನಟನಾಗಿ ಮತ್ತು ಕನ್ನಡ ಸಿನಿಮಾದ ಪರವಾಗಿ ತಾವು ವ್ಯಕ್ತಪಡಿಸಿದ ಅಭಿಪ್ರಾಯ ಎಂದು ಹೇಳಿದ್ದಾರೆ.



Source link

Leave a Reply

Your email address will not be published. Required fields are marked *