Posted in Sports KL Rahul Biopic: ತೆರೆಗೆ ಅಪ್ಪಳಿಸಲು ಸಿದ್ಧವಾಗ್ತಿದ್ಯಾ ಕೆಎಲ್ ರಾಹುಲ್ ಬಯೋಪಿಕ್; ಗಾಂಧಿನಗರದಲ್ಲಿ ಸದ್ದು ಮಾಡ್ತಿದೆ ಕಿರಿಕ್ et 11 ಟೈಟಲ್ Pradiba June 25, 2023 KL Rahul Biopic: ಕನ್ನಡ ಚಿತ್ರರಂಗದಲ್ಲಿ ಮತ್ತೊಂದು ಸಿನಿಮಾ ಸೆಟ್ಟೇರಿದೆ. ಇದು ಕ್ರಿಕೆಟ್ಗೆ ಸಂಬಂಧಿಸಿದ ಸಿನಿಮಾವಾಗಿದ್ದು, ಕ್ರಿಕೆಟಿಗ ಹಾಗೂ ಕನ್ನಡಿಗ ಕೆಎಲ್ ರಾಹುಲ್ ಜೀವನದ ಅಂಶಗಳು ಈ ಚಿತ್ರದಲ್ಲಿ ಇರಲಿವೆ ಎಂದು ವರದಿಯಾಗಿದೆ. Source link