Last Updated:
Egg Attack on KSRTC Bus: ಬಸ್ ಮೇಲೆ ಮೊಟ್ಟೆಗಳನ್ನು ಎಸೆದಿದ್ದರಿಂದಲೇ ಈ ಅಪಘಾತ ಸಂಭವಿಸಿರಬಹುದೆಂಬ ಸಾಧ್ಯತೆಯ ಬಗ್ಗೆ ಕೇರಳದ ಕೆಎಸ್ಆರ್ಟಿಸಿ ತನ್ನ ತನಿಖೆಯ ಭಾಗವಾಗಿ ಪರಿಶೀಲಿಸುತ್ತಿದೆ.
Kerala KSRTC Bus Accident: ನಿನ್ನೆ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕರ್ನಾಟಕ ಬಂದ್ಗೆ ಕರೆ ನೀಡಲಾಗಿತ್ತು. ಆದರೆ ಈ ಬಂದ್ಗೆ ರಾಜ್ಯದೆಲ್ಲೆಡೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಹೀಗಾಗಿ ಜನರು ಎಂದಿನಂತೆ ಸಹಜ ಓಡಾಟ ನಡೆಸುತ್ತಿದ್ದರು. ಆದರೆ ಬುಧವಾರ ಮಧ್ಯರಾತ್ರಿ ನಡೆದ ಬಿಡದಿಯಲ್ಲಿ ಘಟನೆಯೊಂದು ಭಾರೀ ಅನುಮಾನಕ್ಕೆ ಕಾರಣವಾಗಿದೆ.














