Mahua Moitra: ಟಿಎಂಸಿ ಸಂಸದೆ ಮಹುವಾ ಮೊಯಿತ್ರಾಗೆ ಬಿಗ್ ಶಾಕ್! ಬಂಧನದ ವಾರಂಟ್ ಜಾರಿ ಮಾಡಿದ ಬೆಂಗಾಲ್ ಕೋರ್ಟ್ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews

ಮಹುವಾ ಮೊಯಿತ್ರಾ


Last Updated:

ದ್ವೇಷ ಭಾಷಣದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ನೀಡಿದ್ದ ಸರಣಿ ಸಮನ್ಸ್‌ಗಳನ್ನು ಕಡೆಗಣಿಸಿದ ಹಿನ್ನೆಲೆಯಲ್ಲಿ, ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯ ಕೃಷ್ಣನಗರ ನ್ಯಾಯಾಲಯವು ತಕ್ಷಣದ ಬಂಧನ ವಾರಂಟ್ ಜಾರಿಗೊಳಿಸಿದೆ.

 ಮಹುವಾ ಮೊಯಿತ್ರಾ
ಮಹುವಾ ಮೊಯಿತ್ರಾ

ಕೋಲ್ಕತ್ತಾ: ಪಶ್ಚಿಮ ಬಂಗಾಳದ  ವಿರೋಧ ಪಕ್ಷ ತೃಣಮೂಲ ಕಾಂಗ್ರೆಸ್ (TMC) ಪಕ್ಷಕ್ಕೆ ಮತ್ತೊಂದು ಭಾರಿ ರಾಜಕೀಯ ಹಿನ್ನಡೆಯಾಗಿದೆ. ದ್ವೇಷ ಭಾಷಣದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ನೀಡಿದ್ದ ಸರಣಿ ಸಮನ್ಸ್‌ಗಳನ್ನು ಕಡೆಗಣಿಸಿದ ಹಿನ್ನೆಲೆಯಲ್ಲಿ, ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯ ಕೃಷ್ಣನಗರ ನ್ಯಾಯಾಲಯವು ತಕ್ಷಣದ ಬಂಧನ ವಾರಂಟ್ (Arrest Warrant) ಜಾರಿಗೊಳಿಸಿ ಬುಧವಾರ (ಆಗಸ್ಟ್ 19, 2026) ಆದೇಶ ಹೊರಡಿಸಿದೆ. ಈ ವಾರಂಟ್ ಜಾರಿ ಪ್ರಕ್ರಿಯೆಯ ವರದಿಯನ್ನು ಆಗಸ್ಟ್ 28, 2026 ರ ಒಳಗಾಗಿ ತನಗೆ ಸಲ್ಲಿಸಬೇಕು ಎಂದು ನ್ಯಾಯಾಲಯವು ಕೃಷ್ಣನಗರ ಪೊಲೀಸರಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದೆ.



Source link

Leave a Reply

Your email address will not be published. Required fields are marked *

Search the Archives

Access over the years of investigative journalism and breaking reports