Mamata Banerjee: ಮಮತಾ ಬ್ಯಾನರ್ಜಿ ಕಾರಿನ ಮೇಲೆ ಕಲ್ಲು ತೂರಾಟ! ಚಪ್ಪಲಿ, ಇಟ್ಟಿಗೆ ಎಸೆದು ಮಾಜಿ ಸಿಎಂ ವಿರುದ್ಧ ಆಕ್ರೋಶ! | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews

ಮಮತಾ ಬ್ಯಾನರ್ಜಿ


Last Updated:

ಮಮತಾ ಬ್ಯಾನರ್ಜಿ ಕಾರಿನ ಮೇಲೆ ಕಲ್ಲುಗಳು, ರಸ್ತೆ ಬದಿ ಬಿದ್ದಿರುವ ಕೆಸರು ಮತ್ತು ಚಪ್ಪಳಿ ಎಸೆದಿದ್ದಾರೆ. ಅಲ್ಲದೇ ‘ಕಳ್ಳ’ (ಚೋರ್) ಎಂಬ ಘೋಷಣೆಗಳನ್ನು ಸಹ ಕೂಗಿದ್ದಾರೆ.

ಮಮತಾ ಬ್ಯಾನರ್ಜಿ
ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ (West Bengal) ವಿಧಾನಸಭೆ ಚುನಾವಣೆಯಲ್ಲಿ ಸೋತ ನಂತರ ಮಾಜಿ ಸಿಎಂ ಮಮತಾ ಬ್ಯಾನರ್ಜಿ (Mamata Banerjee) ಒಂದರ ಮೇಲೆ ಒಂದರಂತೆ ಕಷ್ಟಗಳನ್ನು ಅನುಭವಿಸುತ್ತಿದ್ದಾರೆ. ಮಮತಾ ಬ್ಯಾನರ್ಜಿ ಅವರ ಕಾರಿನ (Car) ಮೇಲೆ ಕಲ್ಲು ತೂರಾಟ (Stone-pelting) ನಡೆಸಿದ್ದಾರೆ. ಕಾರಿನ ಮೇಲೆ ಮಣ್ಣು, ಚಪ್ಪಲಿ ಎಸೆದು ಮಾಜಿ ಸಿಎಂ ವಿರುದ್ಧ ಘೋಷಣೆ ಕೂಗಿದ್ದಾರೆ. ಆದ್ರೆ, ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಮತಾ ಬ್ಯಾನರ್ಜಿ ಈ ರೀತಿಯ ಕೃತ್ಯವನ್ನು ಸ್ಥಳೀಯರು ಮಾಡಿಲ್ಲ, ಬದಲಾಗಿ ಬಿಜೆಪಿ ಗೂಂಡಾಗಳೇ ಮಾಡಿದ್ದಾರೆ ಎಂದು ಆರೋಪ ಮಾಡಿದ್ದಾರೆ.



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed