Miss Universe India 2026: 19ರ ಹರೆಯದಲ್ಲೇ ಬ್ಯೂಟಿ ಕ್ವೀನ್ ಪಟ್ಟ; ಕೇರಳದ ಕಾಜಿಯಾಗೆ ‘ಮಿಸ್ ಯೂನಿವರ್ಸ್ ಇಂಡಿಯಾ 2026’ ಕಿರೀಟ | | ACTPnews

ಕಾಜಿಯಾ ಲಿಜ್ ಮೆಜೊ


Last Updated:

ಕೇರಳದ 19 ವರ್ಷದ ಕಾಜಿಯಾ ಲಿಜ್ ಮೆಜೊ (Kajia Liz Mejo) ‘ಮಿಸ್ ಯೂನಿವರ್ಸ್ ಇಂಡಿಯಾ 2026’ (Miss Universe India 2026) ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ.

 ಕಾಜಿಯಾ ಲಿಜ್ ಮೆಜೊ
ಕಾಜಿಯಾ ಲಿಜ್ ಮೆಜೊ

ಕೇರಳದ 19 ವರ್ಷದ ಕಾಜಿಯಾ ಲಿಜ್ ಮೆಜೊ (Kajia Liz Mejo) ‘ಮಿಸ್ ಯೂನಿವರ್ಸ್ ಇಂಡಿಯಾ 2026’ (Miss Universe India 2026) ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ. ರಾಜಸ್ಥಾನದ ಜೈಪುರದಲ್ಲಿ ನಡೆದ ಅದ್ದೂರಿ ಗ್ರ್ಯಾಂಡ್ ಫಿನಾಲೆಯಲ್ಲಿ 52 ಸ್ಪರ್ಧಿಗಳನ್ನು ಹಿಂದಿಕ್ಕಿ ಕಾಜಿಯಾ ಈ ಪ್ರತಿಷ್ಠಿತ ಪಟ್ಟವನ್ನು ತಮ್ಮದಾಗಿಸಿಕೊಂಡಿದ್ದಾರೆ. ಇದೀಗ ನವೆಂಬರ್‌ನಲ್ಲಿ ಪೋರ್ಟೊ ರಿಕೊದಲ್ಲಿ ನಡೆಯಲಿರುವ 75ನೇ ಮಿಸ್ ಯೂನಿವರ್ಸ್ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸುವ ಅವಕಾಶ ಕಾಜಿಯಾ ಪಾಲಾಗಿದೆ.



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed