Last Updated:
ಬಾಲಿವುಡ್‌ನ ಹಿರಿಯ ನಟ ಹಾಗೂ ಬಿಜೆಪಿ ನಾಯಕ ಮಿಥುನ್ ಚಕ್ರವರ್ತಿ (Mithun Chakraborty) ಆಸ್ಪತ್ರೆಗೆ ದಾಖಲಾಗಿರುವ ಸುದ್ದಿ ಅಭಿಮಾನಿಗಳಲ್ಲಿ ಆತಂಕ ಮೂಡಿಸಿದೆ.
ಬಾಲಿವುಡ್‌ನ ಹಿರಿಯ ನಟ ಹಾಗೂ ಬಿಜೆಪಿ ನಾಯಕ ಮಿಥುನ್ ಚಕ್ರವರ್ತಿ (Mithun Chakraborty) ಆಸ್ಪತ್ರೆಗೆ ದಾಖಲಾಗಿರುವ ಸುದ್ದಿ ಅಭಿಮಾನಿಗಳಲ್ಲಿ ಆತಂಕ ಮೂಡಿಸಿದೆ. ಕೋಲ್ಕತ್ತಾದ ಖಾಸಗಿ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿದ್ದು, ಗುರುವಾರ ರಾತ್ರಿ ಸಣ್ಣ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ ಎಂದು ಮುಖ್ಯಮಂತ್ರಿ ಸುವೇಂದು ಅಧಿಕಾರಿ ತಿಳಿಸಿದ್ದಾರೆ. ಸದ್ಯ ನಟನ ಆರೋಗ್ಯ ಸ್ಥಿರವಾಗಿದ್ದು, ಶೀಘ್ರದಲ್ಲೇ ಆಸ್ಪತ್ರೆಯಿಂದ ಬಿಡುಗಡೆಯಾಗುವ ನಿರೀಕ್ಷೆಯಿದೆ ಎಂದು ಹೇಳಿದ್ದಾರೆ.














