Modi congratulates Meloni: ‘ಕಂಗ್ರಾಜ್ಯುಲೇಶನ್ ಮೈ ಫ್ರೆಂಡ್’, ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿಗೆ ಪ್ರಧಾನಿ ಮೋದಿ ಶುಭಾಶಯ ಸಂದೇಶ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews

News18


Last Updated:

ಈ ಸಂಬಂಧ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ಇಟಲಿಯ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರನ್ನು ಶುಕ್ರವಾರ ಅಭಿನಂದಿಸಿದ್ದಾರೆ. ಈ ಮೈಲಿಗಲ್ಲು ಅವರ ನಾಯಕತ್ವದ ಮೇಲಿನ ಇಟಾಲಿಯನ್ ಜನರ ನಂಬಿಕೆ ಮತ್ತು ವಿಶ್ವಾಸವನ್ನು ಪ್ರತಿಬಿಂಬಿಸುತ್ತದೆ ಎಂದು ಮೋದಿ ಹೇಳಿದರು.

News18
News18

ನವದೆಹಲಿ: ಇಟಲಿಯ ಯುದ್ಧಾನಂತರದ ಇತಿಹಾಸದಲ್ಲಿ ಅತಿ ಹೆಚ್ಚು ಕಾಲ ನಿರಂತರವಾಗಿ ಸೇವೆ ಸಲ್ಲಿಸಿದ ಪ್ರಧಾನಿ ಎಂಬ ಹೆಗ್ಗಳಿಕೆಗೆ ಪಾತ್ರರಾದ ಜಾರ್ಜಿಯಾ ಮೆಲೋನಿಗೆ ಪ್ರಧಾನಿ ಮೋದಿ ಶುಭಾಶಯ (PM Modi congratulates Giorgia Meloni) ಕೋರಿದ್ದಾರೆ.



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed