Last Updated:
Modi-Putin: ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಕಿರ್ಗಿಸ್ತಾನ್‌ನಲ್ಲಿ ನಡೆದ ಶಾಂಘೈ ಸಹಕಾರ ಸಂಘಟನೆ (SCO) ಶೃಂಗಸಭೆಯ ಸಂದರ್ಭದಲ್ಲಿ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ದ್ವಿಪಕ್ಷೀಯ ಚರ್ಚೆ ನಡೆಸಿದರು. ಇನ್ನು ಮೋದಿ, ಪುಟಿನ್ ಈ ಭೇಟಿ ಸಾಕಷ್ಟು ಮಹತ್ವ ಪಡೆದಿದೆ.
ಭಾರತದ ಪ್ರಧಾನಿ ನರೇಂದ್ರ ಮೋದಿ (Prime Minister Narendra Modi) ಅವರು ಕಿರ್ಗಿಸ್ತಾನ್‌ನಲ್ಲಿ (Kyrgyzstan) ನಡೆದ ಶಾಂಘೈ ಸಹಕಾರ ಸಂಘಟನೆ (SCO) ಶೃಂಗಸಭೆಯ (Shanghai Cooperation Organization summit) ಸಂದರ್ಭದಲ್ಲಿ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ (Vladimir Putin) ಅವರೊಂದಿಗೆ ದ್ವಿಪಕ್ಷೀಯ ಚರ್ಚೆ ನಡೆಸಿದರು. ಈ ಸಭೆಯಲ್ಲಿ ಅವರು ಯುಕ್ರೇನ್ ಸಮಸ್ಯೆಯ ಬಗ್ಗೆ ಮಾತನಾಡುತ್ತಾ, “ನಾವು ಅಂತ್ಯವಿಲ್ಲದ ಯುದ್ಧದಿಂದ ಯುದ್ಧದ ಅಂತ್ಯದತ್ತ ಹೋಗಬೇಕು” ಎಂದು ಸ್ಪಷ್ಟ ಸಂದೇಶ ನೀಡಿದರು. ಇನ್ನು ಮೋದಿ, ಪುಟಿನ್ ಈ ಭೇಟಿ ಸಾಕಷ್ಟು ಮಹತ್ವ ಪಡೆದಿದೆ.














