Mumbai Landslide: ಮುಂಬೈ ಭೂಕುಸಿತದಲ್ಲಿ ಸಾವಿನ ಸಂಖ್ಯೆ 8ಕ್ಕೆ ಏರಿಕೆ; ರಕ್ಷಣಾ ಕಾರ್ಯಾಚರಣೆ ಸ್ಥಗಿತ! | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews

News18


Last Updated:

ಬುಧವಾರ ಮುಂಜಾನೆ ಸುರಿದ ಭಾರೀ ಮಳೆಯ ಬೆನ್ನಲ್ಲೇ ಸಕಿನಾಕಾ ಪ್ರದೇಶದ ಗುಡ್ಡದ ಬಳಿಯ ಸಾಲು ಮನೆಗಳ ಮೇಲೆ ಭೂಕುಸಿತ ಉಂಟಾಗಿ ಗುಡ್ಡ ಜರಿದು ಬಿದ್ದಿತ್ತು. ಈ ದುರ್ಘಟನೆಯಲ್ಲಿ ಎಂಟು ಮಂದಿ ಸಾವನ್ನಪ್ಪಿದ್ದು, ಏಳು ಮಂದಿ ಗಾಯಗೊಂಡಿದ್ದಾರೆ.

News18
News18

ಮುಂಬೈ: ಮುಂಬೈನ ಸಕಿನಾಕಾ ಪ್ರದೇಶದಲ್ಲಿ ಗುರುವಾರ ಸಂಭವಿಸಿದ (Mumbai Landslide) ಭೂಕುಸಿತದಲ್ಲಿ 28 ವರ್ಷದ ವ್ಯಕ್ತಿಯ ಶವ ಅವಶೇಷಗಳಡಿಯಿಂದ ಪತ್ತೆಯಾಗಿದ್ದು, ಆ ಮೂಲಕ ಈ ಭೀಕರ ದುರ್ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ ಎಂಟಕ್ಕೆ ಏರಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed