Narendra Modi: ಎಲ್ಲಾ ಕ್ಷೇತ್ರಗಳಲ್ಲೂ ಸುಧಾರಣೆಗಳನ್ನು ಮಾಡುವುದು ನಮ್ಮ ಸರ್ಕಾರದ ಬದ್ಧತೆ: ಪ್ರಧಾನಿ ಮೋದಿ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews

News18


Last Updated:

ತಮ್ಮ ಸರ್ಕಾರವು ನೀತಿ ಮಟ್ಟದಲ್ಲಿ ಮುಂದಿನ ಪೀಳಿಗೆಯ ಸುಧಾರಣೆಗಳನ್ನು ತರುತ್ತಿದೆ ಮತ್ತು ಆಡಳಿತ ಮಟ್ಟದಲ್ಲಿ ಮತ್ತು ಜೀವನ ಸುಗಮತೆಗಾಗಿ ಸುಧಾರಣೆಗಳನ್ನು ಜಾರಿಗೆ ತರುತ್ತಿದೆ ಎಂದು ಹೇಳಿದ ಪ್ರಧಾನಿ, ನಾವು ‘ಅನುಮತಿ ಇಲ್ಲದಿದ್ದರೆ ನಿಷೇಧ’ ಎಂಬ ವಿಧಾನದಿಂದ ‘ನಿಷೇಧ ಇಲ್ಲದಿದ್ದರೆ ಅನುಮತಿ’ ಎಂಬ ಮಾದರಿಗೆ ಹೋಗುತ್ತಿದ್ದೇವೆ’ ಎಂದು ಅವರು ಹೇಳಿದರು.

News18
News18

ನವದೆಹಲಿ: ಎಲ್ಲಾ ಕ್ಷೇತ್ರಗಳಲ್ಲೂ ಸುಧಾರಣೆಗಳನ್ನು ಮಾಡುವುದು ನಮ್ಮ ಸರ್ಕಾರದ ಬದ್ಧತೆ ಮತ್ತು ಭಾರತದ ಬೆಳವಣಿಗೆಯ ವೇಗವನ್ನು ಮುಂದುವರಿಸಲು ನಾವು ಹಲವು ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ (PM Modi) ಹೇಳಿದರು.



Source link

Leave a Reply

Your email address will not be published. Required fields are marked *

Search the Archives

Access over the years of investigative journalism and breaking reports