Narendra Modi: ಪ್ರಧಾನಿ ಸ್ಥಾನಕ್ಕೆ ಮೋದಿಯೇ ನಂಬರ್ 1 ಆಯ್ಕೆ! ಈಗ ಚುನಾವಣೆ ನಡೆದ್ರೆ ಎನ್‌ಡಿಎಗೆ 326 ಸ್ಥಾನ! | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews

ನರೇಂದ್ರ ಮೋದಿ


Last Updated:

Narendra Modi: ಪ್ರಧಾನಿ ನರೇಂದ್ರ ಮೋದಿಯವರ ಜನಪ್ರಿಯತೆ ಕಡಿಮೆಯಾಗಿದೆ ಅಂತ ವಿರೋಧ ಪಕ್ಷಗಳು ಆರೋಪಿಸುತ್ತಿದ್ದವು. ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಮುಂದಿಟ್ಟುಕೊಂಡು ಜೆನ್ ಝಡ್‌ ಯುವಕರು ಮೋದಿ ವಿರುದ್ಧ ಸಿಡಿದೆದ್ದಿದ್ದಾರೆ ಎನ್ನುವಂತೆ ಬಿಂಬಿಸಲಾಗಿತ್ತು. ಆದರೆ ಅದೆಲ್ಲವೂ ಸುಳ್ಳು ಅಂತ ಸಿ ವೋಟರ್ ಸಮೀಕ್ಷೆ ಹೇಳಿದೆ.

ನರೇಂದ್ರ ಮೋದಿ
ನರೇಂದ್ರ ಮೋದಿ

ದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ (Prime Minister Narendra Modi) ಜನಪ್ರಿಯತೆ ಕಡಿಮೆಯಾಗಿದೆ ಅಂತ ವಿರೋಧ ಪಕ್ಷಗಳು ಆರೋಪಿಸುತ್ತಿದ್ದವು. ಜಂತರ್ ಮಂತರ್‌ನಲ್ಲಿ ಸಿಜೆಪಿ (CJP) ಪ್ರತಿಭಟನೆ ಮುಂದಿಟ್ಟುಕೊಂಡು ಜೆನ್ ಝಡ್‌ (Gen Z) ಯುವಕರು ಮೋದಿ ವಿರುದ್ಧ ಸಿಡಿದೆದ್ದಿದ್ದಾರೆ ಎನ್ನುವಂತೆ ಬಿಂಬಿಸಲಾಗಿತ್ತು. ಆದರೆ ಅದೆಲ್ಲವೂ ಸುಳ್ಳು ಅಂತ ಸಿ ವೋಟರ್ ಸಮೀಕ್ಷೆ ಹೇಳಿದೆ. ಇಂಡಿಯಾ ಟುಡೇ ಹಾಗೂ ಸಿ ವೋಟರ್ (CVoter) ನಡೆಸಿದ ಮೂಡ್ ಆಫ್ ದಿ ನೇಷನ್ (Mood of the Nation) ಸರ್ವೆಯಲ್ಲಿ ಪ್ರಧಾನಿ ಸ್ಥಾನಕ್ಕೆ ನರೇಂದ್ರ ಮೋದಿಯವರೇ ಮತ್ತೆ ಮೊದಲ ಆಯ್ಕೆ ಅಂತ ಹೇಳಿದೆ. ಅಷ್ಟೇ ಅಲ್ಲ, ಇಂದು ಚುನಾವಣೆ ನಡೆದರೆ ಬಿಜೆಪಿ (BJP) ನೇತೃತ್ವದ ಎನ್‌ಡಿಎಗೆ 326 ಸೀಟುಗಳನ್ನು ಪಡೆಯಲಿದೆ ಅಂತ ಸಮೀಕ್ಷೆ ಬಹಿರಂಗಪಡಿಸಿದೆ.



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed