Nepal Earthquake: ಪ್ರವಾಹದ ಬೆನ್ನಲ್ಲೇ ನೇಪಾಳದಲ್ಲಿ ಭೂಕಂಪ! ಪ್ರಾಣ ಭಯದಿಂದ ರಾತ್ರಿಯೇ ಓಡಿದ ಜನರು! | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews

News18


Last Updated:

Nepal Earthquake: ನೇಪಾಳದ ಮುಸ್ತಾಂಗ್‌ನಲ್ಲಿ ಬುಧವಾರ ಭೂಕಂಪ ಸಂಭವಿಸಿದ್ದು, ಸುತ್ತಮುತ್ತಲಿನ ಪ್ರದೇಶದಲ್ಲಿ ಆಘಾತದ ಅಲೆಗಳು ಉಂಟಾಗಿ ಜನರು ತಮ್ಮ ಮನೆಗಳನ್ನು ಬಿಟ್ಟು ಓಡಿಹೋಗುವಂತೆ ಮಾಡಿದೆ. ಈ ಘಟನೆಯಲ್ಲಿ ಯಾವುದೇ ದೊಡ್ಡ ಹಾನಿ ಅಥವಾ ಸಾವುನೋವುಗಳು ವರದಿಯಾಗಿಲ್ಲ.

News18
News18

ಕಠ್ಮಂಡು: ಭೀಕರ ಪ್ರವಾಹಕ್ಕೆ ತುತ್ತಾದ ಕೆಲವೇ ದಿನಗಳ ನಂತರ ಇದೀಗ ನೇಪಾಳದಲ್ಲಿ ಮತ್ತೊಮ್ಮೆ ಭೂಕಂಪ ಸಂಭವಿಸಿದೆ. ಮೊದಲೇ ಪ್ರವಾಹದ ಆಘಾತದಿಂದ ಹೊರಬಾರದೇ ಇರುವ ನೇಪಾಳದ ಜನರು ಹೊಸ ಭೂಕಂಪದಿಂದ (Nepal Earthquake) ಮತ್ತಷ್ಟು ಆತಂಕಕ್ಕೆ ಒಳಗಾಗಿದ್ದಾರೆ.



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed