Nepal Flash Flood: ನೇಪಾಳ ಪ್ರವಾಹದಲ್ಲಿ ಸಾವಿನ ಸಂಖ್ಯೆ 160ಕ್ಕೆ ಏರಿಕೆ! 142 ಭಾರತೀಯರು ಸೇರಿ 750ಕ್ಕೂ ಹೆಚ್ಚು ಮಂದಿ ನಾಪತ್ತೆ! | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews

News18


Last Updated:

ಪ್ರಧಾನಿ ಮೋದಿ ಅವರು ನೇಪಾಳದ ಪ್ರಧಾನಿ ಬಾಲೆನ್ ಶಾ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿ, ಸಾಧ್ಯವಿರುವ ಎಲ್ಲ ಸಹಾಯದ ಭರವಸೆ ನೀಡಿದರು. ಈ ಕಷ್ಟದ ಸಮಯದಲ್ಲಿ ಭಾರತದ ಜನರು ನೇಪಾಳದಲ್ಲಿರುವ ತಮ್ಮ ಸಹೋದರ ಸಹೋದರಿಯರೊಂದಿಗೆ ದೃಢವಾಗಿ ನಿಲ್ಲುತ್ತಾರೆ ಎಂದು ಪ್ರಧಾನಿ ಮೋದಿ ಸಾಮಾಜಿಕ ಮಾಧ್ಯಮದಲ್ಲಿ ಹೇಳಿದ್ದಾರೆ.

News18
News18

ಕಠ್ಮಂಡು: ನೇಪಾಳದಲ್ಲಿ ಬುಧವಾರ (Nepal Flood) ಸಂಭವಿಸಿದ ಹಠಾತ್ ಪ್ರವಾಹದಲ್ಲಿ ಈ ವರೆಗೆ ಸಾವನ್ನಪ್ಪಿದವರ ಸಂಖ್ಯೆ 160ಕ್ಕೆ ಏರಿಕೆ ಆಗಿದೆ ಎಂದು ಪೊಲೀಸರು ತಿಳಿಸಿದ್ದಾರೆ, ಆ ಪೈಕಿ 157 ಶವಗಳನ್ನು ಹೊರತೆಗೆಯಲಾಗಿದೆ, ಆದರೆ, 750 ಕ್ಕೂ ಹೆಚ್ಚು ಜನರು ಕಾಣೆಯಾಗಿರುವುದರಿಂದ ಸಾವಿನ ಸಂಖ್ಯೆ ಹೆಚ್ಚಾಗುವ ನಿರೀಕ್ಷೆಯಿದೆ ಎಂದು ತಿಳಿದು ಬಂದಿದೆ.



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed